Webdunia - Bharat's app for daily news and videos

Install App

RCB ನಾಯಕ ರಜತ್ ಪಾಟಿದಾರ್‌ ಪತ್ನಿ ಯಾರು ಗೊತ್ತಾ

Sampriya
ಮಂಗಳವಾರ, 1 ಏಪ್ರಿಲ್ 2025 (16:02 IST)
Photo Courtesy X
ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆ ರಜತ್ ಪಾಟಿದಾರ್ ಇದೀಗ ಆರ್‌ಸಿಬಿಯ ನಾಯಕನಾಗಿ ಎಲ್ಲೆಡೆ ಗಮನ ಸೆಳೆಯುತ್ತಿದ್ದಾರೆ. ಇವರು ದೇಶೀಯ ಕ್ರಿಕೆಟ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ತಮ್ಮ ಅದ್ಭುತ ಪ್ರದರ್ಶನಕ್ಕಾಗಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದಾರೆ. ಇನ್ನೂ ಆರ್‌ಸಿಬಿಯ ನಾಯಕತ್ವ ವಹಿಸಿಕೊಂಡ ಬಳಿಕ ರಜತ್ ಪಾಟಿದಾರ್ ಬಗ್ಗೆ ಹೆಚ್ಚು ಹುಡುಕಾಟಗಳು ನಡೆದಿದೆ.

31 ವರ್ಷದ ಕ್ರಿಕೆಟಿಗ ರಜತ್‌ಗೆ ಮದುವೆಯಾಗಿದ್ದು, ಇವರ ಪತ್ನಿ ಹೆಸರು ಗುಂಜನ್ ಪಾಟಿದಾರ್‌. ತಮ್ಮ ವೈಯಕ್ತಿಕ ಜೀವನವನ್ನು ತುಂಬಾನೇ ಖಾಸಗಿಯಾಗಿಯಿಟ್ಟಿರುವ ರಜತ್ ಅವರು ತಮ್ಮ ನಿಶ್ಚಿತಾರ್ಥದ ಫೋಟೊಗಳನ್ನು ಹಂಚಿಕೊಂಡಿದ್ದರು. ಸ್ನೇಹಿತೆಯನ್ನೇ ರಜತ್ ಪಾಟಿದಾರ್ ವಿವಾಹವಾದರು.

 ರಜತ್ ಸ್ವತಃ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ನಿಶ್ಚಿತಾರ್ಥದ ಚಿತ್ರವನ್ನು ಹಂಚಿಕೊಂಡಿದ್ದರು.  ಮೇ 2022 ರ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ ರಜತ್ ಅವರು ಅದೇ ವರ್ಷದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು ಎನ್ನಲಾಗಿದೆ.

ರಜತ್ ಪಾಟಿದಾರ್ ತಮ್ಮ ವೈಯಕ್ತಿಕ ಜೀವನದ ವಿಷಯದಲ್ಲಿ ಯಾವಾಗಲೂ ಖಾಸಗಿ ವ್ಯಕ್ತಿಯಾಗಿರುತ್ತಾರೆ. ಅವರ ಜನಪ್ರಿಯತೆ ಹೆಚ್ಚುತ್ತಿದ್ದರೂ, ಅವರು ತಮ್ಮ ಸಂಬಂಧಗಳು ಅಥವಾ ಕುಟುಂಬ ವಿಷಯಗಳ ಬಗ್ಗೆ ವಿರಳವಾಗಿ ವಿವರಗಳನ್ನು ಹಂಚಿಕೊಳ್ಳುತ್ತಾರೆ. ಅವರ ಮದುವೆಯ ಬಗ್ಗೆ ವರದಿಗಳಿದ್ದರೂ, ಅವರು ಯಾವುದೇ ವಿವರಗಳನ್ನು ಅಧಿಕೃತವಾಗಿ ದೃಢಪಡಿಸಿಲ್ಲ. ಅವರ ಗಮನ ಕ್ರಿಕೆಟ್‌ನ ಮೇಲೆಯೇ ಉಳಿದಿದೆ ಮತ್ತು ಅವರ ಪ್ರದರ್ಶನಗಳು ಅವರ ಪರವಾಗಿ ಮಾತನಾಡಲು ಅವರು ಬಯಸುತ್ತಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments