ಐಪಿಎಲ್ ಆಡುವುದಾಗಿ ಭರವಸೆ ಕೊಟ್ಟ ಡ್ವಾನ್ ಬ್ರಾವೋ

Webdunia
ಭಾನುವಾರ, 7 ನವೆಂಬರ್ 2021 (09:55 IST)
ದುಬೈ: ಟಿ20 ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಪಡೆಯುವ ತೀರ್ಮಾನ ಕೈಗೊಂಡಿರುವ ವೆಸ್ಟ್ ಇಂಡೀಸ್ ಆಲ್ ರೌಂಡರ್ ಡ್ವಾನ್ ಬ್ರಾವೋ ಫ್ರಾಂಚೈಸಿ ಕ್ರಿಕೆಟ್ ಆಡುವುದಾಗಿ ಹೇಳಿದ್ದಾರೆ.

ಬ್ರಾವೋ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಆಟಗಾರ. ಒಂದು ವೇಳೆ ಅವರು ಫ್ರಾಂಚೈಸಿ ಕ್ರಿಕೆಟ್ ನಿಂದಲೂ ನಿವೃತ್ತರಾದರೆ ಚೆನ್ನೈಗೆ ಬಹುದೊಡ್ಡ ನಷ್ಟವಾದೀತು ಎಂಬ ಆತಂಕ ಅಭಿಮಾನಿಗಳಲ್ಲಿತ್ತು. ಅದೀಗ ದೂರವಾಗಿದೆ.

ಇನ್ನು ಕೆಲವು ವರ್ಷಗಳವರೆಗೆ ಫ್ರಾಂಚೈಸಿ ಕ್ರಿಕೆಟ್ ಆಡುವುದನ್ನು ಮುಂದುವರಿಸಲಿದ್ದೇನೆ. ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಹೇಳಲು ಹಲವು ಸಮಯದಿಂದ ಪ್ಲ್ಯಾನ್ ಮಾಡುತ್ತಿದ್ದೆ. ಅದರಂತೇ ನಿವೃತ್ತಿ ಹೇಳುತ್ತಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

IND vs ENG: ಟೀಂ ಇಂಡಿಯಾ ಹೀನಾಯವಾಗಿ ಸೋತ ಮೇಲೂ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಹೇಳೋದಾ Video

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ಮುಂದಿನ ಸುದ್ದಿ
Show comments