ಧೋನಿ ಟಿ20 ವಿಶ್ವಕಪ್ ಆಡುವ ಬಗ್ಗೆ ವಿಂಡೀಸ್ ಕ್ರಿಕೆಟಿಗ ಡ್ವಾನೋ ಬ್ರಾವೋ ಪಕ್ಕಾ ಹೇಳಿಕೆ

Webdunia
ಭಾನುವಾರ, 15 ಡಿಸೆಂಬರ್ 2019 (08:59 IST)
ಮುಂಬೈ: ಧೋನಿ ಮುಂದಿನ ವಿಶ್ವಕಪ್ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಅವರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಾಥಿ, ವಿಂಡೀಸ್ ಕ್ರಿಕೆಟಿಗ ಡ್ವಾನ್ ಬ್ರಾವೋ ಹೇಳಿಕೆಯೊಂದನ್ನು ನೀಡಿದ್ದಾರೆ.


ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳುವ ಘೋಷಣೆ ಮಾಡಿರುವ ಡ್ವಾನ್ ಬ್ರಾವೋ ತಮ್ಮ ನೆಚ್ಚಿನ ನಾಯಕ ಧೋನಿ ಬಗ್ಗೆ ಪಕ್ಕಾ ಹೇಳಿಕೆಯೊಂದನ್ನು ನೀಡಿದ್ದಾರೆ.

‘ಧೋನಿ ಇನ್ನೂ ನಿವೃತ್ತಿಯಾಗಿಲ್ಲ. ಹೀಗಾಗಿ ಅವರು ಖಂಡಿತಾ ಮುಂದಿನ ಟಿ20 ವಿಶ್ವಕಪ್ ಆಡುತ್ತಾರೆ. ಯಾವುದೇ ಸಂದರ್ಭದಲ್ಲೂ ಸಂಯಮ ಕಳೆದುಕೊಳ್ಳಬಾರದು ಮತ್ತು ಹೊರಗಿನ ವಿಚಾರಗಳು ನಮ್ಮ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಬೇಕು ಎಂದು ಧೋನಿ ನಮಗೆ ಹೇಳಿಕೊಟ್ಟಿದ್ದಾರೆ. ಅದಕ್ಕೇ ನಾನೂ ಕೂಡಾ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳುವ ನಿರ್ಧಾರ ಮಾಡಿದೆ’ ಎಂದು ಬ್ರಾವೋ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗುರುವಿಗೆ ತಕ್ಕ ಶಿಷ್ಯನಂತೆ ಅಬ್ಬರಿಸಿದ ಅಭಿಷೇಕ್‌ ಶರ್ಮಾ: ಮತ್ತೆ ಪ್ರಜ್ವಲಿಸಿದ ಸೂರ್ಯ

3rd T20: ಏಕದಿನ ಸರಣಿಯ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ

WPL 2026: ಆರ್‌ಸಿಬಿ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕಿದ ಡೆಲ್ಲಿ ಕ್ಯಾಪಿಟಲ್ಸ್‌

ಭಾರತದಲ್ಲಿ ವಿಶ್ವಕಪ್‌ ಆಡಲ್ಲ ಎಂದು ತಗಾದೆ ಎತ್ತಿದ್ದ ಬಾಂಗ್ಲಾದೇಶಕ್ಕೆ ಐಸಿಸಿ ಶಾಕ್‌

IPL 2026: ಅಭ್ಯಾಸಕ್ಕೆ ಮರಳಿದ ಎಂಎಸ್‌ ಧೋನಿ

ಮುಂದಿನ ಸುದ್ದಿ
Show comments