Webdunia - Bharat's app for daily news and videos

Install App

ಹಿಟ್ ಮ್ಯಾನ್ ರೋಹಿತ್ ಶರ್ಮಾ ಮೀರಿದ ಇಂಗ್ಲೆಂಡ್ ನ ಇಯಾನ್ ಮಾರ್ಗನ್

Webdunia
ಬುಧವಾರ, 19 ಜೂನ್ 2019 (11:22 IST)
ಲಂಡನ್: ದುರ್ಬಲ ಅಫ್ಘಾನಿಸ್ತಾನ ವಿರುದ್ಧದ ನಿನ್ನೆಯ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ನ ಇಯಾನ್ ಮಾರ್ಗನ್ ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ, ವಿಂಡೀಸ್ ನ ಕ್ರಿಸ್ ದಾಖಲೆಗಳನ್ನು ಮುರಿದಿದ್ದಾರೆ.


ನಿನ್ನೆಯ ಪಂದ್ಯದಲ್ಲಿ ಬರೋಬ್ಬರಿ 148 ರನ್ ಗಳಿಸಿದ ಮಾರ್ಗನ್ ಒಟ್ಟು 17 ಸಿಕ್ಸರ್ ಸಿಡಿಸಿದ್ದರು. ಈ ಮೂಲಕ ಏಕದಿನ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಮಾಡಿದ್ದಾರೆ.

ಇದುವರೆಗೆ ಈ ದಾಖಲೆ 16 ಸಿಕ್ಸರ್ ಸಿಡಿಸಿದ್ದ ರೋಹಿತ್ ಶರ್ಮಾ, ಕ್ರಿಸ್ ಗೇಲ್ ಮತ್ತು ಎಬಿಡಿ ವಿಲಿಯರ್ಸ್ ಹೆಸರಿನಲ್ಲಿತ್ತು. ಆ ದಾಖಲೆಯನ್ನೀಗ ಮಾರ್ಗನ್ ಮುರಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments