Webdunia - Bharat's app for daily news and videos

Install App

ಇದ್ದಕ್ಕಿದ್ದಂತೆ ಬಂದ ಮದುವೆ ಸುದ್ದಿಗೆ ಹಾರ್ದಿಕ್ ಪಾಂಡ್ಯ ಗೆಳತಿ ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 16 ಫೆಬ್ರವರಿ 2019 (09:15 IST)
ಮುಂಬೈ: ಕೆಲವು ದಿನಗಳ ಹಿಂದೆ ಮಹಿಳೆಯರ ಮೇಲೆ ಅಸಭ್ಯ ಕಾಮೆಂಟ್ ಮಾಡಿ ಸುದ್ದಿಯಾಗಿದ್ದ ಹಾರ್ದಿಕ್ ಪಾಂಡ್ಯ ಮತ್ತೆ ಸುದ್ದಿಯಾಗಿದ್ದಾರೆ.


ಈ ಬಾರಿ ಮದುವೆ ವಿಚಾರಕ್ಕೆ ಪಾಂಡ್ಯ ಸುದ್ದಿಯಾಗಿದ್ದಾರೆ. ಹಾರ್ದಿಕ್ ತಮ್ಮ ಗೆಳತಿ ಎಲ್ಲಿ ಅವ್ ರಾಮ್ ರನ್ನು ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಯಾರೋ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿಸಿದ್ದಾರೆ. ಇದರ ಬಗ್ಗೆ ಇದೀಗ ಎಲ್ಲಿ ಸ್ಪಷ್ಟನೆ ನೀಡಿದ್ದಾರೆ.

‘ಈ ಸುಳ್ಳು ಸುದ್ದಿಯನ್ನು ಹಬ್ಬಿಸಿದವರಿಗೆ ನಾಚಿಕೆಯಾಗಬೇಕು. ನಮ್ಮಿಬ್ಬರ ಸಂಬಂಧ ಯಾವತ್ತೋ ಮುಗಿದಿದೆ. ನಮ್ಮ ನಿರ್ಧಾರವನ್ನು ದಯವಿಟ್ಟು ಅರ್ಥಮಾಡಿಕೊಳ್ಳಿ. ನಾನು ನನ್ನ ಕೆಲಸದ ಸಂಬಂಧ ಮುಂಬೈಗೆ ಬಂದಿದ್ದೇನಷ್ಟೇ’ ಎಂದು ಎಲ್ಲಿ ಸ್ಪಷ್ಟನೆ ನೀಡಿ ರೂಮರ್ ಗಳಿಗೆ ತೆರೆ ಎಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೂರ್ಯಕುಮಾರ್ ಯಾದವ್ ನಾಯಕತ್ವಕ್ಕೂ ಸದ್ಯದಲ್ಲೇ ಕೊಕ್

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೇ ಟೀಂ ಇಂಡಿಯಾದಲ್ಲಿ ಸ್ಥಾನ ಗ್ಯಾರಂಟಿ ಇಲ್ಲ

ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಇದೇ ಕಾರಣಕ್ಕೆ

ಆಸ್ಟ್ರೇಲಿಯಾ ವಿರುದ್ಧ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾ, ಕೊಹ್ಲಿ ಕಮ್ ಬ್ಯಾಕ್

ಕ್ಯಾಪ್ಟನ್ಸಿಯಿಂದ ರೋಹಿತ್ ಶರ್ಮಾಗೆ ಕೊಕ್: ಈಡೇರದೇ ಹೋಯ್ತಾ ಆ ಕನಸು

ಮುಂದಿನ ಸುದ್ದಿ
Show comments