Webdunia - Bharat's app for daily news and videos

Install App

ಪಾಕ್ ವಿರುದ್ಧ ಸೋಲಿನ ಜತೆಗೆ ಇಂಗ್ಲೆಂಡ್ ನ ಇಬ್ಬರು ಕ್ರಿಕೆಟಿಗರಿಗೆ ಶಿಕ್ಷೆ

Webdunia
ಬುಧವಾರ, 5 ಜೂನ್ 2019 (09:41 IST)
ಲಂಡನ್: ಪಾಕಿಸ್ತಾನ ವಿರುದ್ಧ ವಿಶ್ವಕಪ್ ಕ್ರಿಕೆಟ್ 2019 ರ ಲೀಗ್ ಪಂದ್ಯದಲ್ಲಿ ಸೋಲಿನ ಜತೆಗೆ ಇಬ್ಬರು ಕ್ರಿಕೆಟಿಗರಿಗೆ ಶಿಕ್ಷೆಯ ಬರೆ ಸಿಕ್ಕಿದೆ.


ಪಾಕ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಮತ್ತು ಜೇಸನ್ ರಾಯ್ ಅಸಭ್ಯ ಪದ ಬಳಸಿದ್ದಕ್ಕೆ ಇಬ್ಬರಿಗೂ ಪಂದ್ಯದ ಸಂಭಾವನೆಯಲ್ಲಿ ಶೇ.15 ರಷ್ಟು ಕಡಿತ ಮಾಡಲಾಗಿದೆ.

ಆರ್ಚರ್ ಫೀಲ್ಡಿಂಗ್ ಮಾಡುತ್ತಿದ್ದಾಗ ಪ್ರೇಕ್ಷಕರತ್ತ ಅಸಭ್ಯ ಸನ್ನೆ ಮಾಡಿದ್ದರೆ, ಜೇಸನ್ ರಾಯ್ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಇನ್ನು, ಪಾಕ್ ನಾಯಕ ಸರ್ಫರಾಜ್ ಅಹಮ್ಮದ್ ಗೂ ನಿಧಾನಗತಿಯ ಓವರ್ ಮಾಡಿದ್ದಕ್ಕೆ ಪಂದ್ಯದ ಸಂಭಾವನೆಯಲ್ಲಿ ಶೇ.20 ರಷ್ಟು ಕಡಿತದ ಶಿಕ್ಷೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments