Select Your Language

Notifications

webdunia
webdunia
webdunia
webdunia

ವಿರಾಟ್ ಕೊಹ್ಲಿಯನ್ನು ಹೊರಗಟ್ಟಲು ಇಂಗ್ಲೆಂಡ್ ನಾಯಕ ಅಲೆಸ್ಟರ್ ಕುಕ್ ಸಜ್ಜು

ವಿರಾಟ್ ಕೊಹ್ಲಿಯನ್ನು ಹೊರಗಟ್ಟಲು ಇಂಗ್ಲೆಂಡ್ ನಾಯಕ ಅಲೆಸ್ಟರ್ ಕುಕ್ ಸಜ್ಜು
ದುಬೈ , ಮಂಗಳವಾರ, 22 ಆಗಸ್ಟ್ 2017 (10:16 IST)
ದುಬೈ: ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್ ಎಂದು ಬೀಗುತ್ತಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ  ಸ್ಥಾನಕ್ಕೆ ಇಂಗ್ಲೆಂಡ್ ನಾಯಕ ಅಲೆಸ್ಟರ್ ಕುಕ್ ಕುತ್ತು ತರಲಿದ್ದಾರೆ.

 
ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ದ್ವಿಶತಕ ಬಾರಿಸಿ ಕುಕ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 6 ಸ್ಥಾನಕ್ಕೇರಿದ್ದಾರೆ. ಅಂದರೆ ಐದನೇ ಸ್ಥಾನದಲ್ಲಿರುವ ಕೊಹ್ಲಿಗಿಂತ ಕೇವಲ 8 ಅಂಕಗಳಷ್ಟು ಹಿಂದಿದ್ದಾರೆ.

ಹೀಗಾಗಿ ಪ್ರಸಕ್ತ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ಐಸಿಸಿ ಶ್ರೇಯಾಂಕದಲ್ಲಿ ಟಾಪ್ 5 ರೊಳಗೆ ಸ್ಥಾನ ಪಡೆದಿರುವ ಏಕೈಕ ಭಾರತೀಯ ಆಟಗಾರ ಕೊಹ್ಲಿ. ಹೀಗಾಗಿ ಭಾರತದ ಈ ಗರಿಮೆಗೆ ಕುಕ್ ನಿಂದ ಸಂಚಕಾರ ಬಂದಿದೆ.

ಇದನ್ನೂ ಓದಿ.. ಹೊಸ ಮನೆಗೆ ಶಿಫ್ಟ್ ಆಗಲಿದ್ದಾರೆ ಮಿಸ್ಟರ್ ಆಂಡ್ ಮಿಸೆಸ್ ರಾಮಚಾರಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಸಭ್ಯವಾಗಿ ನಡೆದುಕೊಂಡವನ ಬೆವರಿಳಿಸಿದ ಮಿಥಾಲಿ ರಾಜ್