ಟೀಂ ಇಂಡಿಯಾ ಕ್ರಿಕೆಟಿಗ ಯಜುವೇಂದ್ರ ಚಾಹಲ್ ರನ್ನು ‘ನಾಯಿ’ ಎಂದ ಇಂಗ್ಲೆಂಡ್ ಕ್ರಿಕೆಟಿಗ

Webdunia
ಮಂಗಳವಾರ, 17 ಜುಲೈ 2018 (10:35 IST)
ಲಾರ್ಡ್ಸ್: ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್ ರನ್ನು ನಾಯಿಗೆ ಹೋಲಿಸಿ ಇಂಗ್ಲೆಂಡ್ ಕಾಮೆಂಟೇಟರ್, ಕ್ರಿಕೆಟಿಗ ಗ್ರೇಮ್ ಸ್ವಾನ್ ವಿವಾದಕ್ಕೀಡಾಗಿದ್ದಾರೆ.

ಲಾರ್ಡ್ಸ್ ‍ನಲ್ಲಿ ನಡೆದಿದ್ದ ದ್ವಿತೀಯ ಏಕದಿನ ಪಂದ್ಯದಲ್ಲಿ ರನೌಟ್ ಆಗುವುದನ್ನು ತಪ್ಪಿಸಿಕೊಳ್ಳಲು ಚಾಹಲ್ ಗೊತ್ತು ಗುರಿಯಿಲ್ಲದೇ ವಿಕೆಟ್ ಕಡೆಗೆ ಓಡಿದ್ದರು. ಇದನ್ನು ನೋಡಿ ಸ್ವಾನ್ ‘ನಾಯಿಯ ರೀತಿ’ ಎಂದು ವಿವಾದವೆಬ್ಬಿಸಿದ್ದಾರೆ.

ಸ್ವಾನ್ ರ ಈ ಜನಾಂಗೀಯ ನಿಂದನೆ ಬಗ್ಗೆ ಭಾರತೀಯ ಪ್ರೇಕ್ಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಿಂದೆ 2011 ರಲ್ಲಿ ಇದೇ ರೀತಿ ಇಂಗ್ಲೆಂಡ್ ಮಾಜಿ ನಾಯಕ, ಕಾಮೆಂಟೇಟರ್ ಆಗಿದ್ದ ನಾಸಿರ್ ಹುಸೇನ್ ಭಾರತೀಯ ಆಟಗಾರರನ್ನು ಕತ್ತೆಗಳು ಎಂದಿದ್ದರು. ಈ ಬಾರಿ ಮತ್ತೆ ಭಾರತೀಯ ಆಟಗಾರನಿಗೆ ಇಂಗ್ಲೆಂಡ್ ಕಾಮೆಂಟೇಟರ್ ಅವಮಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ಮುಂದಿನ ಸುದ್ದಿ
Show comments