Webdunia - Bharat's app for daily news and videos

Install App

ಸೇನೆ ಸೇರುತ್ತೇನೆಂದ ಧೋನಿಯ ಅಣಕ ಮಾಡಿದ ಇಂಗ್ಲೆಂಡ್ ಕ್ರಿಕೆಟಗನ ಬೆವರಿಳಿಸಿದ ಅಭಿಮಾನಿಗಳು

Webdunia
ಮಂಗಳವಾರ, 23 ಜುಲೈ 2019 (09:32 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಹಿಂದೆ ಸರಿದಿರುವ ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಎರಡು ತಿಂಗಳು ಭಾರತೀಯ ಸೇನೆಯಲ್ಲಿ ತರಬೇತಿ ಪಡೆಯುವುದಾಗಿ ಪ್ರಕಟಿಸಿದ್ದರು.


ಧೋನಿಯ ಈ ನಿರ್ಧಾರದ ಬಗ್ಗೆ ಅಭಿಮಾನಿಗಳು ಹೆಮ್ಮೆ ವ್ಯಕ್ತಪಡಿಸಿದ್ದರೆ, ಅತ್ತ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ, ಕಾಮೆಂಟೇಟರ್ ಡೇವಿಡ್ ಲಾಯ್ಡ್ ಅಣಕವಾಡುವ ಸ್ಮೈಲಿ ಪ್ರಕಟಿಸಿದ್ದಾರೆ. ಇದಕ್ಕೆ ಧೋನಿ ಅಭಿಮಾನಿಗಳು ಸರಿಯಾಗಿಯೇ ತಿರುಗೇಟು ನೀಡಿದ್ದಾರೆ.

ನಿಮಗೆ ಇದರಲ್ಲಿ ತಮಾಷೆ ಎನಿಸಿದ್ದು ಏನು? ಎಂದು ಕೆಲವರು ಪ್ರಶ್ನಿಸಿದರೆ ಧೋನಿಯ ಈ ಹೇಳಿಕೆ ಕೇಳಿಯೇ ನಿಮಗೆ ಹೆದರಿಕೆಯಾಯಿತಾ ಹೇಡಿ.. ಎಂದು ಜರೆದಿದ್ದಾರೆ. ಧೋನಿ ಸೇನೆ ಸೇರುವುದಕ್ಕೆ ಇದೀಗ ಭಾರತೀಯ ಭೂ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಕೂಡಾ ಹಸಿರು ನಿಶಾನೆ ತೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಎಲ್ಲಾ ಚೆನ್ನಾಗಿತ್ತು, ಕೊಹ್ಲಿ ಒಂದು ಸಲಹೆ ಕೊಟ್ಟಿದ್ದೇ ಕೊಟ್ಟಿದ್ದು, ಎಡವಟ್ಟಾಯ್ತು: ವಿಡಿಯೋ

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಸೇರಿದ ಬೇಬಿ ಎಬಿ: ಇನ್ನಾದರೂ ಪುಟದೇಳುತ್ತಾ ಧೋನಿ ಪಡೆ

ಮುಂದಿನ ಸುದ್ದಿ
Show comments