Daily Horoscope
✕

ಸೋತ ಟೀಂ ಇಂಡಿಯಾವನ್ನು ಇಂಗ್ಲೆಂಡ್ ಮಾಜಿ ನಾಯಕ ವ್ಯಂಗ್ಯವಾಡಿದ್ದು ಹೀಗೆ

Webdunia
ಮಂಗಳವಾರ, 14 ಆಗಸ್ಟ್ 2018 (09:35 IST)
ಲಾರ್ಡ್ಸ್: ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿದ ಟೀಂ ಇಂಡಿಯಾಕ್ಕೆ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ವ್ಯಂಗ್ಯವಾಗಿ ಟೀಕೆ ಮಾಡಿದ್ದಾರೆ.

ಟ್ವಿಟರ್ ನಲ್ಲಿ ಇಂಗ್ಲೆಂಡ್ ಗೆಲುವಿನ ಸಂಭ್ರಮ ವ್ಯಕ್ತಪಡಿಸಿದ ಮೈಕಲ್ ವಾನ್ ‘ಇಂಗ್ಲೆಂಡ್ ಪಿಚ್ ನಲ್ಲಿ ಇಂಗ್ಲೆಂಡ್ ಸೋಲಿಸುವುದು ಸುಲಭವಲ್ಲ ನಿಜ. ಆದರೆ ನಂ.1 ತಂಡ ಎಂಬ ಹಣೆಪಟ್ಟಿಯಿರುವ ತಂಡ ಲಭ್ಯವಿದ್ದ 2 ದಿನದಲ್ಲಿ ಕೇವಲ 82.2 ಓವರ್ ಗಳಲ್ಲಿ ಜುಜುಬಿ 237 ರನ್ ಗಳಿಗೆ 20 ವಿಕೆಟ್ ಕಳೆದುಕೊಳ್ಳುವುದೆಂದರೇನು?’ ಎಂದು ವಾನ್ ಟ್ವೀಟ್ ನಲ್ಲಿ ಟಾಂಗ್ ಕೊಟ್ಟಿದ್ದಾರೆ.

ಭಾರತದ ಸೋಲಿನ ಬಗ್ಗೆ ಹಲವು ಮಾಜಿ ಕ್ರಿಕೆಟಿಗರು ಆಕ್ರೋಶ, ವ್ಯಂಗ್ಯ ವ್ಯಕ್ತಪಡಿಸುತ್ತಿದ್ದಾರೆ. ಭಾರತದ ಕಳಪೆ ಬ್ಯಾಟಿಂಗ್ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments