Webdunia - Bharat's app for daily news and videos

Install App

ಭಾರತ ಏಕದಿನ ಸರಣಿ ಆರಂಭಕ್ಕೂ ಮೊದಲೇ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಸಿಡಿಲು

Webdunia
ಸೋಮವಾರ, 2 ಜನವರಿ 2017 (11:27 IST)
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಏಕದಿನ ಸರಣಿ ಆರಂಭಕ್ಕೂ ಮೊದಲೇ ಪ್ರವಾಸಿ ತಂಡಕ್ಕೆ ಆಘಾತವಾಗಿದೆ. ಆಂಗ್ಲರ ಪ್ರಮುಖ ಬ್ಯಾಟ್ಸ್ ಮನ್ ಜೋ ರೂಟ್ ಭಾರತ ಪ್ರವಾಸದ ಮೊದಲ ಪಂದ್ಯಗಳಿಗೆ ಬರುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.


ಅದಕ್ಕೆ ಕಾರಣ ಅವರ ಗೆಳತಿ. ಜೋ ರೂಟ್ ಮತ್ತು ಕ್ಯಾರಿ ಕೊಟೆರಲ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಮಗುವಿನ ಜನನದ ವೇಳೆಗೆ ಗೆಳತಿ ಜತೆಗಿರುವುದಾಗಿ ರೂಟ್ ಶಪಥ ಮಾಡಿಕೊಂಡಿದ್ದಾರೆ. ಹೀಗಾಗಿ ಕ್ರಿಕೆಟ್ ಆಡದೇ ಇರಲು ತೀರ್ಮಾನಿಸಿದ್ದಾರೆ.

ರೂಟ್ ಮತ್ತು ಗೆಳತಿ ಕ್ಯಾರಿ ಕಳೆದ ಮಾರ್ಚ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಂಗ್ಲೆಂಡ್ ತಂಡ ಗುರುವಾರ ಕ್ರಿಸ್ ಮಸ್ ರಜೆಯ ನಂತರ ಭಾರತಕ್ಕೆ ಏಕದಿನ ಸರಣಿ ಆಡಲು ಬಂದಿಳಿಯಲಿದೆ. ಹೀಗಾಗಿ ಈ ತಂಡದೊಂದಿಗೆ ರೂಟ್ ಭಾರತಕ್ಕೆ ಬರುವುದಿಲ್ಲ ಎನ್ನಲಾಗಿದೆ. ಇಂಗ್ಲೆಂಡ್ ಮೂರು ಏಕದಿನ ಮತ್ತು ಎರಡು ಟಿ-ಟ್ವೆಂಟಿ ಪಂದ್ಯವಾಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಆಂಡರ್ಸನ್ ತೆಂಡುಲ್ಕರ್ ಟ್ರೋಫಿಯಲ್ಲಿದೆ ಒಂದು ವಿಶೇಷತೆ ಏನದು ನೋಡಿ

IND vs ENG Test: ರೋಕೊ ಇಲ್ಲದ ಟೀಂ ಇಂಡಿಯಾಗೆ ರೂಟ್ ಕಿತ್ತೆಸೆಯುವುದೇ ದೊಡ್ಡ ಸವಾಲು

ಪಟೌಡಿ ಟ್ರೋಫಿ ಹೆಸರು ವಿವಾದಕ್ಕೆ ಕೊನೆಗೂ ಮೌನ ಮುರಿದ ಸಚಿನ್ ತೆಂಡೂಲ್ಕರ್‌

ಮುಂದಿನ ಸುದ್ದಿ
Show comments