Select Your Language

Notifications

webdunia
webdunia
webdunia
webdunia

ರೋಹಿತ್ ಶರ್ಮಾ ಕ್ವಾರಂಟೈನ್ ಅವಧಿ ಕೊನೆಗೊಳಿಸಲು ಫ್ಯಾನ್ಸ್ ಒತ್ತಾಯ

ರೋಹಿತ್ ಶರ್ಮಾ ಕ್ವಾರಂಟೈನ್ ಅವಧಿ ಕೊನೆಗೊಳಿಸಲು ಫ್ಯಾನ್ಸ್ ಒತ್ತಾಯ
ಸಿಡ್ನಿ , ಭಾನುವಾರ, 20 ಡಿಸೆಂಬರ್ 2020 (09:10 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಹೀನಾಯ ಪ್ರದರ್ಶನದ ಬಳಿಕ ಆಕ್ರೋಶಗೊಂಡಿರುವ ಅಭಿಮಾನಿಗಳು ಮುಂದಿನ ಟೆಸ್ಟ್ ಗೆ ರೋಹಿತ್ ಶರ್ಮಾರನ್ನು ಕರೆಸಿಕೊಳ್ಳಲು ಒತ್ತಾಯಿಸಿದ್ದಾರೆ.


ದೈಹಿಕ ಪರೀಕ್ಷೆಯಲ್ಲಿ ಪಾಸಾದ ಬಳಿಕ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯಾ ತಲುಪಿರುವ ರೋಹಿತ್ ಸದ್ಯಕ್ಕೆ ಆಸ್ಟ್ರೇಲಿಯಾದಲ್ಲಿನ ನಿಯಮದ ಪ್ರಕಾರ ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್ ನಲ್ಲಿದ್ದಾರೆ. ಆದರೆ ಟೀಂ ಇಂಡಿಯಾ ಶೋಚನೀಯ ಪರಿಸ್ಥಿತಿ ನೋಡಿ ಅಭಿಮಾನಿಗಳೇ ಸಾಮಾಜಿಕ ಜಾಲತಾಣಗಳ ಮೂಲಕ ರೋಹಿತ್ ರ ಕ್ವಾರಂಟೈನ್ ಅವಧಿಯನ್ನು ಕಡಿತಗೊಳಿಸಿ ಎಂದು ಆಸ್ಟ್ರೇಲಿಯಾಕ್ಕೆ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಿಂದ ಟೀಂ ಇಂಡಿಯಾದ ಸ್ಟಾರ್ ಆಟಗಾರ ಔಟ್!