ಧೋನಿ/ಕೊಹ್ಲಿ ಲೈವ್ ಚ್ಯಾಟ್ ಬೇಕು! ಅಭಿಮಾನಿಗಳ ಆಗ್ರಹ

Webdunia
ಶನಿವಾರ, 30 ಮೇ 2020 (09:00 IST)
ಮುಂಬೈ: ಲಾಕ್ ಡೌನ್ ಸಮಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಸ್ನೇಹಿತ ಕ್ರಿಕೆಟಿಗರು, ಸೆಲೆಬ್ರಿಟಿಗಳೊಂದಿಗೆ ಇನ್ ಸ್ಟಾಗ್ರಾಂ ಲೈವ್ ಚ್ಯಾಟ್ ನಡೆಸಿದ್ದರು. ಆದರೆ ಇದೀಗ ಅಭಿಮಾನಿಗಳೇ ಕೊಹ್ಲಿ ಬಳಿ ಧೋನಿ ಜತೆ ಲೈವ್ ಚ್ಯಾಟ್ ನಡೆಸಲು ಒತ್ತಾಯಿಸುತ್ತಿದ್ದಾರೆ.


ಇಬ್ಬರೂ ಭಾರತೀಯ ಕ್ರಿಕೆಟ್ ನ ಧ್ರುವತಾರೆಗಳು. ಈಗಲೂ ಧೋನಿಯನ್ನು ತನ್ನ ನಾಯಕ ಎಂದೇ ಕೊಹ್ಲಿ ಪರಿಗಣಿಸುತ್ತಾರೆ. ಇಂತಿಪ್ಪ ಧೋನಿ ಮತ್ತು ಕೊಹ್ಲಿ ಲೈವ್ ಚ್ಯಾಟ್ ನಡೆಸಿದರೆ ಇಬ್ಬರ ಬಗ್ಗೆ ಸಾಕಷ್ಟು ವಿಚಾರಗಳು ಹೊರಬೀಳುವುದು ಖಂಡಿತಾ.

ಹೀಗಾಗಿ ಕೊಹ್ಲಿ ಅಭಿಮಾನಿಗಳ ಬಳಗವೊಂದು ಕೊಹ್ಲಿ/ಧೋನಿ ಇನ್ ಸ್ಟಾಗ್ರಾಂ ಲೈವ್ ಚ್ಯಾಟ್ ಮಾಡಬೇಕೆಂದು ಟ್ರೆಂಡ್ ಶುರು ಮಾಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾಕ್ಕೆ ಮಾತ್ರವಲ್ಲ, ಭಾರತ ಮಹಿಳಾ ತಂಡಕ್ಕೂ ಇಂದು ವಿಶೇಷ ದಿನ

IND vs AUS ODI: ಟಾಸ್ ಗೆದ್ದ ಆಸ್ಟ್ರೇಲಿಯಾ, ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ

ಏಷ್ಯಾ ಕಪ್ ಟ್ರೋಫಿ ಕೊಡ್ತೀನಿ ಆದ್ರೆ ಒಂದು ಷರತ್ತು: ಮೊಹ್ಸಿನ್ ನಖ್ವಿ ಕೊಬ್ಬು ಎಷ್ಟಿದೆ ನೋಡಿ

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ಮುಂದಿನ ಸುದ್ದಿ
Show comments