Webdunia - Bharat's app for daily news and videos

Install App

ಕೆಎಲ್ ರಾಹುಲ್ ನಾಯಕನ ಮಾತು ಕೇಳಿದ್ದಕ್ಕೂ ಸಾರ್ಥಕವಾಯಿತು!

Webdunia
ಗುರುವಾರ, 3 ಆಗಸ್ಟ್ 2017 (05:48 IST)
ಕೊಲೊಂಬೋ: ಮೊನ್ನೆಯಷ್ಟೇ ನಾಯಕ ಕೇಳಿಕೊಂಡಿದ್ದಕ್ಕೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಹಾಟ್ ಸೆಲ್ಫೀಗೆ ಪೋಸ್ ಕೊಟ್ಟೆ ಎಂದಿದ್ದ ಕೆಎಲ್ ರಾಹುಲ್ ಗೆ ಕೊನೆಗೂ ಫಲ ಸಿಕ್ಕಿದೆ.

 
ದ್ವಿತೀಯ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗುತ್ತಿದ್ದು ಜ್ವರದಿಂದ ಚೇತರಿಸಿಕೊಂಡಿರುವ ರಾಹುಲ್ ಆಡುವುದು  ಬಹುತೇಕ ಪಕ್ಕಾ ಎಂದು ನಾಯಕ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ.

ರಾಹುಲ್ ತಂಡದೊಳಕ್ಕೆ ಬರಬೇಕಾದರೆ ಕಳೆದ ಪಂದ್ಯದಲ್ಲಿ ಉತ್ತಮವಾಗಿ ಆಡಿದ್ದ ಶಿಖರ್ ಧವನ್ ಅಥವಾ ಅಭಿನವ್ ಮುಕುಂದ್ ಸ್ಥಾನ ಬಿಟ್ಟುಕೊಡಬೇಕಾಗುತ್ತದೆ. ಇವರಲ್ಲಿ ಮುಕುಂದ್ ಖಾಯಂ ಓಪನರ್ ರಾಹುಲ್ ಗಾಗಿ ಹೊರಗುಳಿಯುವ ಸಾಧ್ಯತೆಯೇ ಹೆಚ್ಚು.

ಇದನ್ನೂ ಓದಿ.. ‘ಬಾಸ್’ ಜತೆಗೆ ವಿರಾಟ್ ಕೊಹ್ಲಿ ಪ್ರಾಕ್ಟೀಸ್! ಯಾರು ಆ ಬಾಸ್?!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments