Daily Horoscope
✕

ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾಗೆ ಕೊನೆಗೂ ಸಿಕ್ಕಿದೆ ಗುಡ್ ನ್ಯೂಸ್

Webdunia
ಗುರುವಾರ, 30 ಆಗಸ್ಟ್ 2018 (09:17 IST)
ಸೌಥಾಂಪ್ಟನ್: ಇಲ್ಲಿ ಇಂದಿನಿಂದ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ.

ಮೂರನೇ ಟೆಸ್ಟ್ ನಲ್ಲಿ ಗಾಯಾಳುವಾಗಿ ಸರಿಯಾಗಿ ಬೌಲಿಂಗ್ ಮಾಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಫಿಟ್ ನೆಸ್ ಬಗ್ಗೆ ಟೀಂ ಇಂಡಿಯಾಗೆ ಆತಂಕವಿತ್ತು. ಆದರೆ ಇದೀಗ ಅಶ್ವಿನ್ ನೆಟ್ಸ್ ನಲ್ಲಿ ಮತ್ತೆ ಬೌಲಿಂಗ್ ಮಾಡಿದ್ದು, ಆತಂಕ ದೂರ ಮಾಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಎಲ್ಲರೂ ವಿಫಲರಾಗುತ್ತಿದ್ದರೆ  ಅಶ್ವಿನ್ ಮಾತ್ರ ಯಶಸ್ವಿಯಾಗಿ ಬೌಲಿಂಗ್ ಮಾಡಿದ್ದರು. ಹೀಗಾಗಿ ಅವರ ಫಿಟ್ನೆಸ್ ಟೀಂ ಇಂಡಿಯಾಗೆ ಪ್ರಮುಖವಾಗಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಅಂತಹ ಬದಲಾವಣೆಯೇನೂ ಆಗುವ ಸಾಧ್ಯತೆ ಕಡಿಮೆ. ಕಳೆದ ಪಂದ್ಯದಲ್ಲಿ ಗೆದ್ದ ತಂಡವನ್ನೇ ನಾಯಕ ವಿರಾಟ್ ಕೊಹ್ಲಿ ಇಂದು ಕಣಕ್ಕಿಳಿಸುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments