Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗನ ಮೇಲೆ ಎಫ್ ಐಆರ್ ದಾಖಲು

Webdunia
ಶುಕ್ರವಾರ, 9 ಮಾರ್ಚ್ 2018 (11:42 IST)
ಕೋಲ್ಕೊತ್ತಾ: ಪತ್ನಿಗೆ ಗೃಹ ಹಿಂಸೆ ನೀಡಿದ ಆರೋಪಕ್ಕೊಳಗಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಮೇಲೆ ಎಫ್ಐಆರ್ ದಾಖಲಾಗಿದೆ.

ಶಮಿ ವಿರುದ್ಧ ಬುಧವಾರ ಪತ್ನಿ ಹಸೀನ್ ಜಹಾನ್ ಕೋಲ್ಕೊತ್ತಾ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಇದೀಗ ಕೋಲ್ಕೊತ್ತಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಇದೀಗ ಕ್ರಿಕೆಟಿಗ ಬಂಧನ ಭೀತಿಯಲ್ಲಿದ್ದಾರೆ. ಟೀಂ ಇಂಡಿಯಾದ ಪ್ರಮುಖ ಆಟಗಾರನೊಬ್ಬ ಈ ರೀತಿಯ ವಿವಾದ ಮೈ ಮೇಲೆಳೆದುಕೊಂಡಿರುವುದು ದುರಾದೃಷ್ಟವೇ ಸರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗ್ರ್ಯಾಂಡ್ ಚೆಸ್ ಟೂರ್‌ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ: ಈ ಕಿರೀಟ ಗೆದ್ದ ಮೊದಲ ಭಾರತೀಯ

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

ಮುಂದಿನ ಸುದ್ದಿ
Show comments