Daily Horoscope
✕

ಮೊದಲು ಕಾಶ್ಮೀರ, ಬಳಿಕ ಭಾರತವನ್ನು ಆಕ್ರಮಿಸುತ್ತೇವೆ: ಪಾಕ್ ವೇಗಿ ಶೊಯೇಬ್ ಅಖ್ತರ್

Webdunia
ಶುಕ್ರವಾರ, 25 ಡಿಸೆಂಬರ್ 2020 (10:35 IST)
ಇಸ್ಲಾಮಾಬಾದ್: ಮೊದಲು ಕಾಶ್ಮೀರವನ್ನು ನಮ್ಮದಾಗಿಸುತ್ತೇವೆ. ಬಳಿಕ ಇಡೀ ಭಾರತವನ್ನೇ ಆಕ್ರಮಿಸುತ್ತೇವೆ ಎಂದು ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿರುವ ಹಳೆಯ ವಿಡಿಯೋವೊಂದು ಈಗ ವೈರಲ್ ಆಗಿದೆ.


‘ಗಾಝ್ವಾ ಇ-ಹಿಂದ್’ ಎಂಬ ಧಾರ್ಮಿಕ ನೀತಿ ನಿಯಮಾವಳಿಗಳನ್ನು ಉಲ್ಲೇಖಿಸಿ ಶೊಯೇಬ್ ಇಂತಹದ್ದೊಂದು ಹೇಳಿಕೆ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಗಾಝ್ವಾ ಇ-ಹಿಂದ್ ನಮ್ಮ ಪವಿತ್ರ ಗ್ರಂಥಗಳಲ್ಲಿ ಉಲ್ಲೇಖಿಸಿದೆ. ಮೊದಲು ಕಾಶ್ಮೀರವನ್ನು ವಶಪಡಿಸುತ್ತೇವೆ. ಬಳಿಕ ಗಾಝ್ವಾ ಇ-ಹಿಂದ್ ಗಾಗಿ ಭಾರತವನ್ನೇ ಆಕ್ರಮಿಸುತ್ತೇವೆ’ ಎಂದು ಈ ವಿಡಿಯೋದಲ್ಲಿ ಅವರು ಹೇಳುತ್ತಾರೆ. ಇದೀಗ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ: ವೇಳಾಪಟ್ಟಿ, ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಮುಂದಿನ ಸುದ್ದಿ
Show comments