ಮತ್ತೇ ಹದಗೆಟ್ಟಿತು ಮಾಜಿ ಕ್ರಿಕೆಟರ್ ವಿನೋದ್ ಕಾಂಬ್ಳಿ ಆರೋಗ್ಯ, ಸ್ಪಷ್ಟನೆ ಕೊಟ್ಟ ಸ್ನೇಹಿತರು

Sampriya
ಸೋಮವಾರ, 23 ಡಿಸೆಂಬರ್ 2024 (19:06 IST)
Photo Courtesy X
ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಟಗಾರ ವಿನೋದ್ ಕಾಂಬ್ಳಿ ಅವರ ಆರೋಗ್ಯ ವಾರಾಂತ್ಯದಲ್ಲಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಧ್ಯಮಗಳಲ್ಲಿ ಭಿತ್ತರವಾದ ಸುದ್ದಿ ಪ್ರಕಾರ, ಶನಿವಾರ ತಡರಾತ್ರಿ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಒಂದು ಕಾಲದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಆಪ್ತಸ್ನೇಹಿತ,  ದೀರ್ಘಕಾಲದ ಸಹ ಆಟಗಾರ ಕಾಂಬ್ಳಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.  ಈ ಹಿಂದೆಯೂ ಕಾಂಬ್ಳಿ ಆರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡಿತ್ತು.  

ಇತ್ತೀಚೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ತಮಗೆ ತರಬೇತಿ ನೀಡಿದ ದಿವಂಗತ ರಮಾಕಾಂತ್ ಅಚ್ರೇಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಕಾಂಬ್ಳಿ ಭಾಗವಹಿಸಿದ್ದರು. ಹಲವಾರು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕಾಂಬ್ಳಿ ಸರಿಯಾಗಿ ನಡೆದುಕೊಳ್ಳಲು ಕಷ್ಟಪಡುತ್ತಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

ಮುಂದಿನ ಸುದ್ದಿ
Show comments