Webdunia - Bharat's app for daily news and videos

Install App

ಶ್ರೀಲಂಕಾ ತಂಡದ ಮಾಜಿ ಕ್ರಿಕೆಟ್ ಆಟಗಾರರಾದ ಸನತ್ ಜಯಸೂರ್ಯ ಸ್ಥಿತಿ ಹೇಗಿದೆ ನೋಡಿ...?

Webdunia
ಭಾನುವಾರ, 7 ಜನವರಿ 2018 (08:07 IST)
ಕೊಲಂಬೊ : ಶ್ರೀಲಂಕಾ ತಂಡದ ಕ್ರಿಕೆಟ್ ಮಾಜಿ ಆಟಗಾರರಾದ ಆಲ್ ರೌಂಡರ ಸನತ್ ಜಯಸೂರ್ಯ  ಅವರು ಈಗ ನಡೆದಾಡಲು ಸಾಧ್ಯವಾಗದೆ ಊರುಗೋಲನ್ನು ಬಳಸುತ್ತಿದ್ದಾರೆ.

 
ಹಿಂದೆ ತಮ್ಮ ಮಿಂಚಿನ ಬ್ಯಾಟಿಂಗ್ ಹಾಗು ಬೌಲಿಂಗ್ ಮೂಲಕ ವಿಶ್ವದ ಆಟಗಾರರ ನಿದ್ದೆಗೆಡಿಸುತ್ತಿದ್ದ ಇವರನ್ನು ಈಗ ನೋಡಿದರೆ ಎಂತವರ ಮನ ಹಿಂಡಿದಂತಾಗುತ್ತದೆ. ಅವರು ಮಂಡಿನೋವಿನಿಂದ ಬಳಲುತ್ತಿದ್ದು, ಊರುಗೋಲಿನ ಮೂಲಕವೇ ನಡೆದಾಡುವಂತಹ ಪರಿಸ್ಥಿಗೆ ತಲುಪಿದ್ದಾರೆ. 48 ವಯಸ್ಸಿನ  ಜಯಸೂರ್ಯ  ಅವರಿಗೆ ನಿವೃತ್ತಿ ಜೀವನ ಈಗ ಕಷ್ಟಕರವಾಗಿದೆ. ಇವರು ಕೆಲವು ಸಮಯದಿಂದ ಮಂಡಿನೋವಿನಿಂದ ನರಳುತ್ತಿದ್ದು, ವಿಶೇಷ ಶಸ್ತ್ರಚಿಕಿತ್ಸೆಗಾಗಿ ಆಸ್ಟ್ರೇಲಿಯಾದ ಮೆಲ್ಬೋರ್ನ್ ಗೆ ತೆರಳಿದ್ದಾರೆ.

 
ಇವರು 1996ರಲ್ಲಿ ಶ್ರೀಲಂಕಾ ತಂಡಕ್ಕೆ ಮೊದಲ ವಿಶ್ವಕಪ್ ಗೆಲ್ಲಲು ಮುಖ್ಯ ಪಾತ್ರ ವಹಿಸಿದ್ದರು. 1999ರಿಂದ 2003 ತನಕ  ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕರಾಗಿದ್ದರು. 2011ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

ಮುಂದಿನ ಸುದ್ದಿ
Show comments