ಧೋನಿ, ಯುವರಾಜ್ ವೃತ್ತಿ ಜೀವನ ಶೀಘ್ರದಲ್ಲೇ ಫಿನಿಶ್?!

Webdunia
ಮಂಗಳವಾರ, 1 ಆಗಸ್ಟ್ 2017 (06:17 IST)
ಮುಂಬೈ: ಟೀಂ ಇಂಡಿಯಾ ಭವಿಷ್ಯದ ಟೀಂ ಕಟ್ಟುವಾಗ ಹಿರಿಯರಾದ ಧೋನಿ ಮತ್ತು ಯುವರಾಜ್ ಸಿಂಗ್ ಭವಿಷ್ಯವೇನು ಎಂಬ ಪ್ರಶ್ನೆ ಎಲ್ಲರದ್ದು. ಈ ಬಗ್ಗೆ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.


 
ಧೋನಿ ಮತ್ತು  ಯುವರಾಜ್ ರನ್ನು ಟೋಪಿ ಕಿತ್ತು ಕೆಳಗೆ ಇಟ್ಟಂತೆ ಕಿತ್ತು ಹಾಕಲು ಸಾಧ್ಯವಿಲ್ಲ. ‘ಈ ಬಗ್ಗೆಅವರ ಜತೆ ಮಾತನಾಡಬೇಕು. ಅವರ ಜಾಗಕ್ಕೆ ಯಾರನ್ನು ತರಬಹುದು ಎಂದು ಚಿಂತನೆ ನಡೆಸಬೇಕು. ಒಂದೊಂದಾಗಿ ಕೆಲಸ ಮಾಡಿದ ಮೇಲೆ ಅವರ ನಿವೃತ್ತಿ ಬಗ್ಗೆ ಚಿಂತಿಸಬಹುದು’ ಎಂದು ಪ್ರಸಾದ್ ಹೇಳಿದ್ದಾರೆ.

ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಧೋನಿ, ಯುವಿ ತಮ್ಮ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಇತ್ತೀಚೆಗೆ ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಕೂಡಾ ಆಗ್ರಹಿಸಿದ್ದರು. ಯುವರಾಜ್ ಮುಂದಿನ ವಿಶ್ವಕಪ್ ವರೆಗೆ ಆಡಲು ಬಯಸುವುದಾಗಿ ಹೇಳಿದ್ದರು. ಆದರೆ ಧೋನಿ ಏನನ್ನೂ ಸ್ಪಷ್ಟವಾಗಿ ಹೇಳಿಲ್ಲ.

ಇದನ್ನೂ ಓದಿ.. ಡೆಲಿವರಿ ನಂತರ ಸೆಕ್ಸ್: ಮಹಿಳೆಯರು ಏಕೆ ಒಲ್ಲೆನೆಂತಾರೆ ಗೊತ್ತಾ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments