Daily Horoscope
✕

ಬಿಸಿಸಿಐ ಅಧ್ಯಕ್ಷ ಗಂಗೂಲಿ ನಾಳೆ ಡಿಸ್ಚಾರ್ಜ್ ಸಾಧ್ಯತೆ

Webdunia
ಮಂಗಳವಾರ, 5 ಜನವರಿ 2021 (09:33 IST)
ಕೋಲ್ಕೊತ್ತಾ: ಲಘು ಹೃದಯಾಘಾತದ ಬಳಿಕ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೊಳಗಾದ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ.


ಗಂಗೂಲಿ ಈಗ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ. ಗಂಗೂಲಿ ಆರೋಗ್ಯವಾಗಿದ್ದು, ಅವರಿಗೆ ಬೈಪಾಸ್ ಸರ್ಜರಿ ಅಗತ್ಯವಿಲ್ಲ ಎಂದು ವೈದ್ಯರು ತೀರ್ಮಾನಿಸಿದ್ದಾರೆ. ಹೃದಯದ ಮೂರು ರಕ್ತ ನಾಳಗಳಲ್ಲಿ ದೋಷ ಕಂಡುಬಂದಿತ್ತು. ಆ ಪೈಕಿ ಒಂದಕ್ಕೆ ಸ್ಟೆಂಟ್ ಅಳವಡಿಕೆ ಮೂಲಕ ಸರಿಪಡಿಸಲಾಗಿದೆ. ಉಳಿದ ಎರಡು ರಕ್ತನಾಳಗಳಿಗೆ ಮುಂದಿನ ದಿನಗಳಲ್ಲಿ ಆಂಜಿಯೋಪ್ಲಾಸ್ಟಿ ನಡೆಸಬೇಕಾಗಬಹುದು. ಸದ್ಯಕ್ಕೆ ಅವರಿಗೆ ಎದೆನೋವಿನ ಸಮಸ್ಯೆಯಿಲ್ಲ. ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments