Select Your Language

Notifications

webdunia
webdunia
webdunia
webdunia

ಈ ಕಾರಣಕ್ಕೆ ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ ಗಂಗೂಲಿ

ಪ್ರಧಾನಿ ಮೋದಿ
ಕೋಲ್ಕೊತ್ತಾ: ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಸರಣಿ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಮೊನ್ನೆಯಷ್ಟೇ ವಿಶೇಷ ಅಭಿನಂದನೆ ಸಲ್ಲಿಸಿದ್ದರು. ಪ್ರಧಾನಿಯ ಈ ಮಾತಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಸಲ್ಲಿಸಿದ್ದಾರೆ.


ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿ ಆಸ್ಪತ್ರೆಯಿಂದ ನಿನ್ನೆಯಷ್ಟೇ ಬಿಡುಗಡೆಯಾಗಿರುವ ಗಂಗೂಲಿ, ಪ್ರಧಾನಿ ಮೋದಿಗೆ ಟ್ವಿಟರ್ ಮೂಲಕವೇ ಧನ್ಯವಾದ ಸಲ್ಲಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದಿರುವ ತಂಡವನ್ನು ಪರಿಗಣಿಸಿ ಅಭಿನಂದಿಸಿರುವುದಕ್ಕೆ ಧನ್ಯವಾದಗಳು ಎಂದು ಮೋದಿಯ ಟ್ವೀಟ್ ಗೆ ಪ್ರತಿಕ್ರಿಯಿಸುವುದರ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೌರವ್ ಗಂಗೂಲಿ