Select Your Language

Notifications

webdunia
webdunia
webdunia
webdunia

ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗ್ತಾರೆ ‘ದಾದ’ ಗಂಗೂಲಿ

ಸೌರವ್ ಗಂಗೂಲಿ
ಕೋಲ್ಕೊತ್ತಾ: ಲಘು ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇಂದು ಡಿಸ್ಚಾರ್ಜ್ ಆಗಲಿದ್ದಾರೆಂದು ಆಸ್ಪತ್ರೆ ಮೂಲಗಳು ಹೇಳಿವೆ.
 


ಶನಿವಾರ ಕೋಲ್ಕೊತ್ತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದ ಗಂಗೂಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೊಳಗಾಗಿದ್ದರು. ಅವರಿಗೆ ಇನ್ನೂ ಹೆಚ್ಚಿನ ಚಿಕಿತ್ಸೆ ಅಗತ್ಯವಿಲ್ಲ. ಆದರೆ ಮನೆಯಲ್ಲೇ ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ. ಈ ವೇಳೆ ಅವರ ಆರೋಗ್ಯದ ಮೇಲೆ ವೈದ್ಯರು ನಿಗಾವಹಿಸಲಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಆಸ್ಟ್ರೇಲಿಯಾ ನಡುವೆ ನಾಳೆಯಿಂದ ಮೂರನೇ ಟೆಸ್ಟ್