Webdunia - Bharat's app for daily news and videos

Install App

ಯಾವ ಸೀಮೆ ಕ್ಯಾಪ್ಟನ್ ರೀ ಇವ..? ಕೊಹ್ಲಿ ಬಗ್ಗೆ ಗಂಭೀರ್ ಕೆಂಡಾಮಂಡಲ

Webdunia
ಸೋಮವಾರ, 30 ನವೆಂಬರ್ 2020 (10:49 IST)
ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮತ್ತೆ ಗೌತಮ್ ಗಂಭೀರ್ ಕಿಡಿ ಕಾರಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಸೊಲ್ಲೆತ್ತದೇ ಸರಣಿ ಸೋತ ಬೆನ್ನಲ್ಲೇ ಗಂಭೀರ್ ಕೊಹ್ಲಿ ನಾಯಕತ್ವವನ್ನು ಪ್ರಶ್ನಿಸಿದ್ದಾರೆ.


ಇದಕ್ಕೂ ಮೊದಲು ಹಲವು ಬಾರಿ ಗಂಭೀರ್ ಕೊಹ್ಲಿ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಮತ್ತೆ ಕೊಹ್ಲಿ ಯಾವ ರೀತಿಯ ಕ್ಯಾಪ್ಟನ್ ಎಂದೇ ತಿಳಿಯುತ್ತಿಲ್ಲ. ‘ಇದ್ಯಾವ ಪರಿಯ ನಾಯಕತ್ವ ಎಂಬುದೇ ನನಗೆ ಅರ್ಥವಾಗುತ್ತಿಲ್ಲ. ಪ್ರಮುಖ ಬೌಲರ್ ಗಳಿಗೆ ಸೀಮಿತ ಓವರ್ ಗಳಲ್ಲಿ ಸಾಮಾನ್ಯವಾಗಿ ನಾಲ್ಕು ಓವರ್ ಗಳ ಸ್ಪೆಲ್ ನೀಡಲಾಗುತ್ತದೆ. ಆದರೆ ಇಲ್ಲಿ 2 ಓವರ್ ಗಳಿಗೆ ಸೀಮಿತಗೊಳಿಸಲಾಗಿದೆ. ಇಂತಹಾ ಬ್ಯಾಟಿಂಗ್ ಎದುರು ಪ್ರಮುಖ ಬೌಲರ್ ಗಳಿಗೆ ನಾಲ್ಕು ಓವರ್ ಕೂಡಾ ನೀಡದೇ ಇದ್ದ ಮೇಲೆ ಇದೆಂಥಾ ನಾಯಕತ್ವದ ಲೆಕ್ಕಾಚಾರ. ಇದು ಟಿ20 ಕ್ರಿಕೆಟ್ ಅಲ್ಲ. ಇದು ತೀರಾ ಕಳಪೆ ನಾಯಕತ್ವ’ ಎಂದು ಗಂಭೀರ್ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments