Daily Horoscope

ಆತ್ಮಕತೆಯಲ್ಲಿ ಅವಹೇಳನ ಮಾಡಿದ ಶಾಹಿದ್ ಅಫ್ರಿದಿಗೆ ತಿರುಗೇಟು ಕೊಟ್ಟ ಗೌತಮ್ ಗಂಭೀರ್

Webdunia
ಭಾನುವಾರ, 19 ಏಪ್ರಿಲ್ 2020 (09:14 IST)
ನವದೆಹಲಿ: ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ತಮ್ಮ ಆತ್ಮಕತೆಯಲ್ಲಿ ಭಾರತೀಯ ಕ್ರಿಕೆಟಿಗರಾದ ಗೌತಮ್ ಗಂಭೀರ್ ಮತ್ತು ವೀರೇಂದ್ರ ಸೆಹ್ವಾಗ್ ಬಗ್ಗೆ ಟೀಕೆ ಮಾಡಿದ್ದು, ಗಂಭೀರ್ ಇದಕ್ಕೆ ತಿರುಗೇಟು ನೀಡಿದ್ದಾರೆ.


ಗಂಭೀರ್ ತುಂಬಾ ಒಣ ಪ್ರತಿಷ್ಠೆ ತೋರುವ ವ್ಯಕ್ತಿ. ಕ್ರಿಕೆಟ್ ನಲ್ಲಿ ಹೇಳಿಕೊಳ್ಳುವ ಸಾಧನೆ ಮಾಡದಿದ್ದರೂ ತಾನು ಡಾನ್ ಬ್ರಾಡ್ಮನ್, ಶೇನ್ ಬಾಂಡ್ ಲೆವೆಲ್ ನವನು ಎಂಬ ರೀತಿಯಲ್ಲಿ ಆಡುತ್ತಾನೆ. ಇನ್ನು, ಸೆಹ್ವಾಗ್ ನೋಡಿ, ಸಾಮಾಜಿಕ ಜಾಲತಾಣದಲ್ಲಿ ಆಗಾಗ ಪಾಕ್ ವಿರುದ್ಧ ಕಿಡಿ ಕಾರುತ್ತಲೇ ಇರುತ್ತಾರೆ. ನಾವು ಕ್ರೀಡಾ ರಾಯಭಾರಿಗಳು. ಹಾಗಿರುವಾಗ ಈ ರೀತಿಯ ಪ್ರತ್ಯೇಕತೆಯ ಹೇಳಿಕೆಗಳನ್ನು ನೀಡುವುದು ಜವಾಬ್ಧಾರಿಯುತ ನಡೆಯೇ? ಕೊಹ್ಲಿ, ಸೆಹ್ವಾಗ್, ಗಂಭೀರ್ ಸೇರಿದಂತೆ ಎಲ್ಲಾ ಕ್ರಿಕೆಟಿಗರೂ ಪ್ರತ್ಯೇಕತೆಯ ಮಾತನಾಡುತ್ತಾರೆ ಎಂದು ಅಫ್ರಿದಿ ಜರೆದಿದ್ದರು.

ಇದಕ್ಕೆ ತಕ್ಕ ತಿರುಗೇಟು ಕೊಟ್ಟಿರುವ ಗಂಭೀರ್, ಹೌದು ನನಗೆ ಒಣಪ್ರತಿಷ್ಠೆಯಿದೆ. ಮೋಸಗಾರರು, ಸುಳ್ಳು ಹೇಳುವವರ ವಿರುದ್ಧ ನಾನು ಹಾಗೇ ಇರುವುದು. ತಮ್ಮ ನಿಜ ವಯಸ್ಸೇ ನೆನಪಿಲ್ಲದವರಿಗೆ ನಾನು ಮಾಡಿದ ದಾಖಲೆಗಳು ನೆನಪಿರಲು ಹೇಗೆ ಸಾಧ‍್ಯ ಎಂದು ಗಂಭೀರ್ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments