ಕ್ರಿಕೆಟ್ ಮೈದಾನ ಬಿಟ್ಟು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಟೀಂ ಇಂಡಿಯಾ ಕ್ರಿಕೆಟಿಗ?

Webdunia
ಮಂಗಳವಾರ, 21 ಆಗಸ್ಟ್ 2018 (09:10 IST)
ನವದೆಹಲಿ: ಟೀಂ ಇಂಡಿಯಾದಲ್ಲಿ ಸ್ಥಾನ ವಂಚಿತರಾಗಿರುವ ಕ್ರಿಕೆಟಿಗ ಗೌತಮ್ ಗಂಭೀರ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ?

ಈ ಬಗ್ಗೆ ಸುದ್ದಿ ಓಡಾಡುತ್ತಿದೆ. ಗಂಭೀರ್ ಸದಾ ಬಲಪಂಥೀಯ ವಿಚಾರಧಾರೆಗಳಿಗೆ ಒತ್ತುಕೊಟ್ಟು, ಟ್ವೀಟ್ ಮಾಡಿ ಸುದ್ದಿಯಾಗುತ್ತಿದ್ದರು. ಹೀಗಾಗಿ ಅವರು ಬಿಜೆಪಿ ಪರವಾಗಿ ಇದ್ದಾರೆ ಎನ್ನಲಾಗುತ್ತಿತ್ತು.

ಇದೀಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗಂಭೀರ್ ದೆಹಲಿಯಿಂದ ಬಿಜೆಪಿ ಪರವಾಗಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.  ಆದರೆ ಈ ಬಗ್ಗೆ ಗಂಭೀರ್ ಅಥವಾ ಬಿಜೆಪಿ ಸ್ಪಷ್ಟನೆ ಕೊಟ್ಟಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮುಂದಿನ ಸುದ್ದಿ
Show comments