Webdunia - Bharat's app for daily news and videos

Install App

ಗೌತಮ್ ಗಂಭೀರ್ ರ ಉಚಿತ ಊಟ ಯೋಜನೆ ಮುಂದೆ ‘ಅಪ್ಪಾಜಿ’, ‘ಅಮ್ಮ’ ಕ್ಯಾಂಟೀನ್ ಲೆಕ್ಕಕ್ಕೇ ಇಲ್ಲ!

Webdunia
ಬುಧವಾರ, 2 ಆಗಸ್ಟ್ 2017 (09:14 IST)
ನವದೆಹಲಿ: ನಕ್ಸಲ್ ದಾಳಿಗೆ ಮೃತರಾದ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ಮುಂದಾಗಿದ್ದ ಕ್ರಿಕೆಟಿಗ ಗೌತಮ್ ಗಂಭೀರ್ ಇದೀಗ ತಮ್ಮ ಫೌಂಡೇಷನ್ ಮೂಲಕ ಬಡವರ ಹಸಿವು ನೀಗಿಸುವ ಯತ್ನ ನಡೆಸಿದ್ದಾರೆ.


ದೆಹಲಿಯಲ್ಲಿ ತಮ್ಮ ಗೌತಮ್ ಗಂಭೀರ್ ಫೌಂಡೇಷನ್ ಮೂಲಕ ಉಚಿತವಾಗಿ ಬಡವರಗೆ ಊಟ ನೀಡುವ ಕ್ಯಾಂಟೀನ್ ಒಂದನ್ನು ತೆರೆದಿದ್ದಾರೆ. ವಿಶ್ವಕಪ್, ಐಪಿಎಲ್ ನಂತಹ ಮಹಾನ್ ಗೆಲುವುಗಳೇ ನನ್ನ ಈ ಕೆಲಸಕ್ಕೆ ಪ್ರೇರಣೆ ಎಂದು ಅವರು ಹೇಳಿಕೊಂಡಿದ್ದಾರೆ.

ಕ್ಯಾಂಟೀನ್ ಆರಂಭಿಸಿದ ಮೊದಲ ದಿನ ಸ್ವತಃ ಗಂಭೀರ್ ತಾವೇ ಊಟ ಬಡಿಸಿದ್ದಾರೆ. ಟ್ವಿಟರ್ ನಲ್ಲಿ ಈ ಬಗ್ಗೆ ಫೋಟೋ ಹಾಕಿರುವ ಗಂಭೀರ್ ‘ನನ್ನ ಹೃದಯದಲ್ಲಿ ಸಹಾನುಭೂತಿ, ಕೈಯಲ್ಲಿ ಒಂದು ಪ್ಲೇಟ್ ತುಟಿಯಲ್ಲಿ ಪ್ರಾರ್ಥನೆ, ಯಾರೂ ಹಸಿವಿನಿಂದ ಮಲಗಬೇಡಿ’ ಎಂದು ಸಂದೇಶ ಬರೆದಿದ್ದಾರೆ. ಕ್ರಿಕೆಟಿಗನ ಈ ಮಾನವೀಯ ಕೆಲಸಕ್ಕೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ..  ಹಿಮೋಗ್ಲೋಬಿನ್ ಅಂಶ ಹೆಚ್ಚಿಸಲು ಈ ಆಹಾರ ಸೇವಿಸಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅವಮಾನವಾದ ಕ್ರೀಡಾಂಗಣದಲ್ಲೇ ಅಬ್ಬರಿಸಿ ಡೆಲ್ಲಿ ತಂಡವನ್ನು ಗೆಲ್ಲಿಸಿದ ಕನ್ನಡಿಗ ಕೆ.ಎಲ್‌.ರಾಹುಲ್‌

ಯುವ ಅಥ್ಲೀಟ್‌ಗಳಿಗೆ ಮಿಡಿದ ಶಿವಂ ದುಬೆ ಹೃದಯ: ಆಲ್‌ರೌಂಡರ್‌ ಕ್ರಿಕೆಟಿಗನಿಂದ ಸಹಾಯಧನ ಘೋಷಣೆ

IPL 2025: ಆರ್‌ಸಿಬಿಯ ಪ್ಲೇ ಆಫ್‌ ಲೆಕ್ಕಾಚಾರ, ತವರಿನಲ್ಲಿ ಕನಿಷ್ಠ ಎರಡು ಪಂದ್ಯ ಗೆಲ್ಲಲೇಬೇಕಾದ ಒತ್ತಡ

IPL 2025: ಗೋಯಂಕಾಗೆ ಚಮಕ್‌ ಕೊಡ್ತಾರಾ ರಾಹುಲ್‌, ಡೆಲ್ಲಿ ವಿರುದ್ಧ ಮುಯ್ಯಿ ತೀರಿಸುತ್ತಾ ಲಖನೌ

IPL 2005: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದವರು ಯಾರು ಗೊತ್ತಾ

ಮುಂದಿನ ಸುದ್ದಿ
Show comments