ವಿರಾಟ್ ಕೊಹ್ಲಿ ಮೇಲಿನ ಹಳೆಯ ಧ್ವೇಷ ಕಾರಿದ ಗೌತಮ್ ಗಂಭೀರ್

Webdunia
ಶನಿವಾರ, 15 ಡಿಸೆಂಬರ್ 2018 (09:35 IST)
ನವದೆಹಲಿ: ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ಸಂಬಂಧ ಅಷ್ಟಕ್ಕಷ್ಟೇ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಇಬ್ಬರೂ ಆಟಗಾರರು ಮೈದಾನದಲ್ಲಿ ಕಿತ್ತಾಡಿಕೊಂಡಿದ್ದು ಕ್ರಿಕೆಟ್ ಪ್ರಿಯರಿಗೆ ಇಂದಿಗೂ ನೆನಪಿದೆ.


ಇಂತಿಪ್ಪ ಗಂಭೀರ್ ಇದೀಗ ಕ್ರಿಕೆಟ್ ನಿಂದ ನಿವೃತ್ತಿ ಪಡೆದಿದ್ದು, ಕೊಹ್ಲಿ ಮೇಲಿನ ಹಳೆಯ ಹಗೆತನವನ್ನು ಮತ್ತೆ ತೋರ್ಪಡಿಸಿದ್ದಾರೆ.  ಕೊಹ್ಲಿ ಶ್ರೇಷ್ಠ ನಾಯಕನಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

‘ಸಾಕಷ್ಟು ರನ್ ಗಳಿಸಿದ ಮಾತ್ರಕ್ಕೆ ಒಬ್ಬ ಕ್ರಿಕೆಟಿಗ ಶ್ರೇಷ್ಠ ನಾಯಕನಾಗಲು ಸಾಧ್ಯವಿಲ್ಲ’ ಎಂದು ಗಂಭೀರ್ ಕೊಹ್ಲಿ ಬಗ್ಗೆ ಲೇವಡಿ ಮಾಡಿದ್ದಾರೆ. ಕೊಹ್ಲಿ ಟೀಂ ಇಂಡಿಯಾದ ಸರ್ವಶ್ರೇಷ್ಠ ನಾಯಕ ಎಂಬ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಗಂಭೀರ್ ಈ ರೀತಿ ಕಾಮೆಂಟ್ ಮಾಡಿದ್ದಾರೆ. ಇದಕ್ಕೂ ಮೊದಲು ಧೋನಿ ನಾಯಕತ್ವದ ಬಗ್ಗೆಯೂ ಗಂಭೀರ್ ಲೇವಡಿ ಮಾಡಿದ್ದರು. ಇದೀಗ ಕೊಹ್ಲಿ ವಿರುದ್ಧ ಅಸಮಾಧಾನ ತೋರಿಸಿದ್ದಾರೆ. ಅಂತೂ ನಿವೃತ್ತಿಯಾದ ಮೇಲೆ ಗಂಭೀರ್ ತಮ್ಮ ವೃತ್ತಿ ಜೀವನದಲ್ಲಿ ತಮಗಿದ್ದ ಅಸಮಾಧಾನಗಳನ್ನೆಲ್ಲಾ ಹೊರ ಹಾಕುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments