Webdunia - Bharat's app for daily news and videos

Install App

ಮದುವೆಯಾಗುತ್ತಿದ್ದಾರಂತೆ ಕ್ರಿಸ್ ಗೇಲ್

Webdunia
ಬುಧವಾರ, 27 ಮೇ 2015 (09:25 IST)
ಐಪಿಎಲ್‍ ಮೂಲಕ ಭಾರತದಲ್ಲೂ ಜನಪ್ರಿಯರಾಗಿರುವ ವೆಸ್ಟ್ ಇಂಡಿಸ್‌ನ ಸ್ಪೋಟಕ ಬ್ಯಾಟ್ಸಮನ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೆನ್ನೆಲುಬು ಎಂದು ಗುರುತಿಸಿಕೊಳ್ಳುವ ಕ್ರಿಸ್ ಗೇಲ್ ಸದ್ಯದಲ್ಲೇ ಮದುವೆಯಾಗುತ್ತಿದ್ದಾರಂತೆ.

ಐಪಿಎಲ್‌ನಲ್ಲಿ ತಮ್ಮ ಭರ್ಜರಿ ಆಟದ ಮೂಲಕ ಸುದ್ದಿ ಮಾಡಿರುವ ಮುಂಬೈನ 17ರ ಹರೆಯದ ಬಾಲಕ ಸರ್ಫರಾಜ್ ಖಾನ್ ಈ ಸುದ್ದಿಯನ್ನು ಬಹಿರಂಗ ಪಡಿಸಿದ್ದಾರೆ
 
ಮಾಧ್ಯಮವೊಂದರ ಜತೆ ಮಾತನಾಡುತ್ತಿದ್ದ ಸರ್ಫರಾಜ್ ತಮ್ಮ ಸ್ನೇಹದ ಬಗ್ಗೆ ಬಹಳಷ್ಟನ್ನು ಹೇಳಿಕೊಂಡಿದ್ದಾರೆ. ಜೂನ್ ತಿಂಗಳಿನಲ್ಲಿ ಗೇಲ್ ಅದ್ದೂರಿಯಾಗಿ ಜಮೈಕಾದಲ್ಲಿ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಕ್ರಿಸ್ ಗೇಲ್ ನನ್ನ ಜತೆ ಬಹಳ ಆತ್ಮೀಯರಾಗಿದ್ದು  ಮದುವೆಗೆ ನನ್ನನ್ನು ಆಹ್ವಾನಿಸಿದ್ದಾರೆ ಎಂದು ರಾಜ್ ಹೇಳಿದ್ದಾರೆ. 
 
ಮುಂದಿನ ತಿಂಗಳು ಗೇಲ್ ಮದುವೆ ಎಂಬುದು ಖಚಿತವಾಗಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಿಲ್ಲ. ಮದುವೆಗೆ ತನ್ನನ್ನು ಆಹ್ವಾನಿಸಿರುವುದಕ್ಕೆ ಸರ್ಫರಾಜ್  ಹರ್ಷ ವ್ಯಕ್ತಪಡಿಸಿದ್ದಾರೆ. ಆದರೆ ತಾವು ಮದುವೆಗೆ ಹೋಗುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದಿದ್ದಾರೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments