Webdunia - Bharat's app for daily news and videos

Install App

ನಾಲ್ಕು ದಿನಗಳ ಟೆಸ್ಟ್ ಪಂದ್ಯಕ್ಕೆ ಗ್ಲೆನ್ ಮೆಕ್ ಗ್ರಾಥ್ ವಿರೋಧ

Webdunia
ಶುಕ್ರವಾರ, 3 ಜನವರಿ 2020 (09:16 IST)
ದುಬೈ: ಟೆಸ್ಟ್ ಕ್ರಿಕೆಟ್ ನಲ್ಲಿ ರೋಚಕತೆ ಸೃಷ್ಟಿಸಲು ಐದು ದಿನಗಳಿಗೆ ಕತ್ತರಿ ಹಾಕಿ ನಾಲ್ಕು ದಿನಗಳ ಟೆಸ್ಟ್ ಪಂದ್ಯ ಆಯೋಜಿಸುವ ಐಸಿಸಿ ನಿರ್ಧಾರಕ್ಕೆ ಈಗ ವಿರೋಧ ವ್ಯಕ್ತವಾಗುತ್ತಿದೆ.

 

ಆಸ್ಟ್ರೇಲಿಯಾದ ಮಾಜಿ ವೇಗಿ ಗ್ಲೆನ್ ಮೆಕ್ ಗ್ರಾಥ‍್ ಐಸಿಸಿಯ ಈ ನಿರ್ಧಾರವನ್ನು ವಿರೋಧಿಸಿದ್ದಾರೆ. ಇದು ಟೆಸ್ಟ್ ಪಂದ್ಯದ ಸಂಪ್ರದಾಯವನ್ನು ಹಾಳು ಮಾಡುತ್ತದೆ ಎನ್ನುವುದು ಅವರ ಅಭಿಪ್ರಾಯ.

‘ನಾನು ಸಂಪ್ರದಾಯವಾದಿ. ಟೆಸ್ಟ್ ಐದು ದಿನ ನಡೆದರೆ ಚಂದ. ದಿನ ಕಡಿತ ಮಾಡುವುದನ್ನು ವಿರೋಧಿಸುತ್ತೇನೆ’ ಎಂದು ಮೆಕ್ ಗ್ರಾಥ್ ಹೇಳಿದ್ದಾರೆ. ಇದೇ ರೀತಿ ಆಸೀಸ್ ನ ಇನ್ನೊಬ್ಬ ವೇಗಿ ನಥನ್ ಲಿಯೋನ್ ಕೂಡ ಟೆಸ್ಟ್ ಪಂದ್ಯಗಳ ದಿನ ಕಡಿತ ಮಾಡುವ ಐಡಿಯಾ ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

ಮುಂದಿನ ಸುದ್ದಿ
Show comments