Daily Horoscope

ವಿರಾಟ್ ಗೆ ಮತ್ತಂದೂ ಗುಡ್ ನ್ಯೂಸ್

Webdunia
ಶುಕ್ರವಾರ, 22 ಡಿಸೆಂಬರ್ 2017 (06:19 IST)
ಮುಂಬೈ: ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿರಾಟ್ ಕೊಹ್ಲಿಗೆ ಮತ್ತಂದೂ ಖುಷಿಯ ಸುದ್ದಿ. ವಿರಾಟ್  ಇದೇ ಮೊದಲ ಬಾರಿಗೆ ಭಾರತದ ಮೋಸ್ಟ್ ವ್ಯಾಲ್ಯೂಬಲ್ ಸೆಲೆಬ್ರಿಟಿ ಬ್ರಾಂಡ್ಸ್ ಲಿಸ್ಟ್ ನಲ್ಲಿ ಮೊದಲಿಗರಾಗಿ ಹೊರಹೊಮ್ಮಿದ್ದಾರೆ.


ಈ ಲಿಸ್ಟ್ ನಲ್ಲಿ ಪ್ರತಿವರ್ಷ ನಂಬರ್ ಒನ್ ಸ್ಥಾನದಲ್ಲಿರುತ್ತಿದ್ದ ಶಾರೂಕ್ ಖಾನ್ ಅವರನ್ನು ಹಿಂದಿಕ್ಕಿದ್ದಾರಂತೆ ವಿರಾಟ್ ಕೊಹ್ಲಿ. ಈ ಲಿಸ್ಟ್ ನಲ್ಲಿ ಮೊದಲ ಸ್ಥಾನದಲ್ಲಿರುವವರು ಪ್ರತಿಷ್ಠಿತ ಬ್ರಾಂಡ್ ಗಳ ಮೊದಲ ಆಯ್ಕೆಯಾಗಿದ್ದು, ಇವರು ಈ ವರ್ಷ ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿದ್ದಾರಂತೆ.


ಇನ್ನು ವಿರಾಟ್ ಕೊಹ್ಲಿಯ ಬ್ರಾಂಡ್ ವ್ಯಾಲ್ಯೂ 144 ಮಿಲಿಯನ್ ಡಾಲರ್ ಆಗಿದ್ದು, ಶಾರೂಕ್ ಖಾನ್ ಅವರ ಬ್ರಾಂಡ್ ವ್ಯಾಲ್ಯೂ  106 ಮಿಲಿಯನ್ ಆಗಿದೆ.  ನಂತರದ ಸ್ಥಾನದಲ್ಲಿ ದೀಪಿಕಾ ಪಡುಕೋಣೆ, ಅಕ್ಷಯ್ ಕುಮಾರ್, ರಣವೀರ್ ಸಿಂಗ್ ಇದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments