Webdunia - Bharat's app for daily news and videos

Install App

ನನ್ನ ವೃತ್ತಿ ಬದುಕು ಮೊಟಕುಗೊಳಿಸಿದ್ದು ಗ್ರೆಗ್ ಚಾಪೆಲ್ ಅಲ್ಲ ಎಂದ ಕ್ರಿಕೆಟಿಗ

Webdunia
ಗುರುವಾರ, 27 ಏಪ್ರಿಲ್ 2017 (07:54 IST)
ಬರೋಡಾ: ಗ್ರೆಗ್ ಚಾಪೆಲ್ ಟೀಂ ಇಂಡಿಯಾ ಕೋಚ್ ಆಗಿದ್ದಾಗ ಟೀಂ ಇಂಡಿಯಾ ಕ್ರಿಕೆಟಿಗರ ನಡುವೆ ಬಿರುಕು ಮೂಡಿಸಿದ್ದರು, ಕೆಲವು ಕ್ರಿಕೆಟಿಗರ ವೃತ್ತಿ ಬದುಕು ಕೊನೆಗಾಣಿಸಿದರು ಎಂಬ ಆರೋಪವಿದೆ.

 
ಆದರೆ ಟೀಂ ಇಂಡಿಯಾದಲ್ಲಿ ಒಂದು ಕಾಲದಲ್ಲಿ ಪ್ರಮುಖ ವೇಗಿ ಎನಿಸಿಕೊಂಡಿದ್ದ ಇರ್ಫಾನ್ ಪಠಾಣ್ ಇದನ್ನು ನಿರಾಕರಿಸಿದ್ದಾರೆ. ನನ್ನ ವೃತ್ತಿ ಬದುಕು ಮೊಟಕುಗೊಳ್ಳಲು ಗ್ರೆಗ್ ಕಾರಣರಲ್ಲ. ಯಾರಿಗೂ ಹಾಗೆ ಮಾಡಲು ಸಾಧ್ಯವಿಲ್ಲ. ನನ್ನ ವೈಫಲ್ಯಕ್ಕ ನಾನೇ ಕಾರಣ ಎಂದು ಪಠಾಣ್ ಹೇಳಿಕೊಂಡಿದ್ದಾರೆ.

‘ಗ್ರೆಗ್ ರಿಂದಾಗಿ ನನ್ನ ವೃತ್ತಿ ಬದುಕು ಮೂಲೆಗುಂಪಾಯಿತು ಎನ್ನುವುದನ್ನು ಹಲವರು ಹೇಳುವುದನ್ನು ಕೇಳಿದ್ದೇನೆ. ಅದೆಲ್ಲಾ ಸುಳ್ಳು. ದುರದೃಷ್ಟವಶಾತ್ ನಾನು ಗಾಯಗೊಂಡೆ. ನಂತರ ನನಗೆ ತಂಡಕ್ಕೆ ಮರಳಲು ಸಾಧ್ಯವಾಗಲಿಲ್ಲ ಅಷ್ಟೆ’ ಎಂದು ಪಠಾಣ್ ಹೇಳಿಕೊಂಡಿದ್ದಾರೆ.

ಬರೋಡಾದ ಆಲ್ ರೌಂಡರ್ ಈ ಐಪಿಎಲ್ ಆವೃತ್ತಿಯಲ್ಲಿ ಮೊದಲು ಯಾವುದೇ ತಂಡಕ್ಕೂ ಹರಾಜಾಗಿರಲಿಲ್ಲ. ಮೊನ್ನೆಯಷ್ಟೇ ಗಾಯಗೊಂಡ ಬ್ರಾವೋ ಜಾಗಕ್ಕೆ ಗುಜರಾತ್ ಲಯನ್ಸ್ ಅವರನ್ನು ತಂಡಕ್ಕೆ ಕರೆಸಿಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments