Webdunia - Bharat's app for daily news and videos

Install App

ವಿರಾಟ್-ಅನುಷ್ಕಾ ರಿಸೆಪ್ಷನ್ ಗೆ ಬಂದ ಸ್ಪೆಷಲ್ ಗೆಸ್ಟ್ ಯಾರೆಲ್ಲಾ ಗೊತ್ತಾ?

Webdunia
ಬುಧವಾರ, 27 ಡಿಸೆಂಬರ್ 2017 (09:50 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ನಿನ್ನೆ ತಮ್ಮ ಆಪ್ತ ಬಳಗದವರಿಗಾಗಿ ಮುಂಬೈನಲ್ಲಿ ವಿವಾಹ ಆರತಕ್ಷತೆ ಏರ್ಪಡಿಸಿದ್ದರು.
 

ಈ ಸಂದರ್ಭದಲ್ಲಿ ಬಾಲಿವುಡ್ ಮತ್ತು ಕ್ರಿಕೆಟ್ ತಾರೆಯರ ಸಮಾಗಮ ನಡೆದಿತ್ತು. ಎರಡೂ ಕ್ಷೇತ್ರದ ಘಟಾನುಘಟಿಗಳೇ ಆಗಮಿಸಿದ್ದರು. ಕಣ್ಣು ಕೋರೈಸುವ ಸಮಾರಂಭದಲ್ಲಿ ಆಧುನಿಕ ಶೈಲಿಯ ಉಡುಗೆ ತೊಟ್ಟಿದ್ದ ವಿರುಷ್ಕಾ ಜೋಡಿ ನೋಡುಗರ ಮನಸೂರೆಗೊಂಡಿತ್ತು.

ಬಾಲಿವುಡ್ ವಲಯದಿಂದ ಅಮಿತಾಭ್ ಬಚ್ಚನ್,  ಶಾರುಖ್ ಖಾನ್,  ಐಶ್ವರ್ಯಾ ರೈ ಬಚ್ಚನ್,  ಅಭಿಷೇಕ್ ಬಚ್ಚನ್, ರಣಬೀರ್ ಕಪೂರ್, ಕತ್ರಿನಾ ಕೈಫ್, ನೀತಾ ಅಂಬಾನಿ ಮತ್ತಿತ್ತರು ಆಗಮಿಸಿದ್ದರು.

ಇನ್ನು, ಕ್ರಿಕೆಟಿಗರ ಪೈಕಿ ಶಿಖರ್ ಧವನ್, ರವೀಂದ್ರ ಜಡೇಜಾ, ಧೋನಿ, ಸಾಕ್ಷಿ ಧೋನಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಜಹೀರ್ ಖಾನ್,  ಸಾಗರಿಕಾ ಘಾಟೆ, ಮತ್ತಿತರು ಈ ಸಮಾರಂಭಕ್ಕೆ ಸಾಕ್ಷಿಯಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments