Webdunia - Bharat's app for daily news and videos

Install App

ಧೋನಿ ಕುರಿತಾದ ಹೇಳಿಕೆಗೆ ಸಮರ್ಥನೆ ನೀಡಿದ ಹರ್ಭಜನ್ ಸಿಂಗ್

Webdunia
ಶನಿವಾರ, 27 ಮೇ 2017 (10:46 IST)
ಮುಂಬೈ: ಟೀಂ ಇಂಡಿಯಾಕ್ಕೆ ಆಯ್ಕೆಯಾಗದ ತನ್ನ ಸಿಟ್ಟು ಪ್ರದರ್ಶಿಸುವ ಭರದಲ್ಲಿ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಧೋನಿ ಬಗ್ಗೆ ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

 
ಧೋನಿಗೆ ಸಿಗುತ್ತಿರುವ ಗೌರವ ತಮ್ಮಂತಹ ಹಿರಿಯ ಆಟಗಾರರಿಗೇಕೆ ಸಿಗುತ್ತಿಲ್ಲ. ನಾನೂ ಧೋನಿಯಂತೆ ಸಲಹೆ ನೀಡಬಲ್ಲೆ ಎಂದು ಭಜಿ ಆಕ್ರೋಶ ವ್ಯಕ್ತಪಡಿಸಿದ್ದರು. ಅದನ್ನು ಸಮರ್ಥಸಿಕೊಂಡಿಸಿರುವ ಭಜಿ ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡ ಮಾಧ್ಯಮಗಳ ವಿರುದ್ಧವೂ ಕಿಡಿ ಕಾರಿದ್ದಾರೆ.

‘ನಾನು ಧೋನಿ ಉತ್ತಮ ಸ್ನೇಹಿತರು. ನನ್ನ ಹೇಳಿಕೆ ಧೋನಿಯನ್ನು ಆಯ್ಕೆ ಮಾಡಿರುವುದರ ವಿರುದ್ಧವಲ್ಲ. ಅವರನ್ನು ತಂಡಕ್ಕೆ ಆರಿಸುವುದರ ವಿರುದ್ಧ ನನ್ನ ಆಕ್ಷೇಪವಿಲ್ಲ’  ಎಂದು ಭಜಿ ಸಮರ್ಥಿಸಿಕೊಂಡಿದ್ದಾರೆ.

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿದಿರಿ. ನಾನೂ 19 ವರ್ಷ ತಂಡಕ್ಕಾಗಿ ಆಡಿದ್ದೇನೆ. ಹಲವು ಸೋಲು-ಗೆಲುವುಗಳನ್ನು ಕಂಡಿದ್ದೇನೆ. ಹಾಗಾಗಿ ನನ್ನನ್ನು ಕಡೆಗಣಿಸಿರುವುದರ ವಿರುದ್ಧ ಮಾತ್ರವಾಗಿತ್ತು ಎಂದು ಟ್ವಿಟರ್ ನಲ್ಲಿ ಭಜಿ ಸಮರ್ಥನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments