Webdunia - Bharat's app for daily news and videos

Install App

ತಮ್ಮ ಬಗ್ಗೆ ಬಂದ ರೂಮರ್ ಗಳಿಗೆ ತೆರೆ ಎಳೆದ ಹರ್ಭಜನ್ ಸಿಂಗ್

Webdunia
ಶನಿವಾರ, 5 ಅಕ್ಟೋಬರ್ 2019 (09:28 IST)
ಮುಂಬೈ: ಟೀಂ ಇಂಡಿಯಾ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್  ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿ ಯುವರಾಜ್ ಸಿಂಗ್ ರಂತೆ ವಿದೇಶೀ ಕ್ರಿಕೆಟ್ ಲೀಗ್ ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.


ಯಾವುದೇ ಕಾರಣಕ್ಕೂ ನನ್ನ ಮಾತೃ ಸಂಸ್ಥೆ (ಬಿಸಿಸಿಐ) ವಿರುದ್ಧ ಹೋಗುವ ಇರಾದೆ ನನಗಿಲ್ಲ. ಸದ್ಯಕ್ಕೆ ಐಪಿಎಲ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡವಷ್ಟೇ ನನ್ನ ಆದ್ಯತೆ ಎಂದು ಸ್ಪಷ್ಟಪಡಿಸಿದ್ದಾರೆ.

‘ಕಳೆದ ಎರಡು ಋತುವಿನ ಐಪಿಎಲ್ ನಲ್ಲಿ ಉತ್ತಮವಾಗಿ ಆಡಿದ್ದೆ. ಈಗ ಮೂರನೇ ಋತುವಿಗೆ ಹೆಜ್ಜೆ ಹಾಕುತ್ತಿದ್ದೇನೆ. ನಾನು ಯಾವತ್ತೂ ಬಿಸಿಸಿಐ ನಿಯಮಗಳಿಗೆ ವಿರುದ್ಧವಾಗಿ ಹೋಗಲ್ಲ. ಯಾವಾಗ ನಿಯಮ ನನಗೆ ಇಂತಹ ಟೂರ್ನಿಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುತ್ತೋ ಆಗಲೇ ಆಡುತ್ತೇನೆ’ ಎಂದು ಭಜಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments