ಅಭಿಮಾನಿ ಜತೆ ಕ್ರಿಕೆಟಿಗ ಹರ್ಭಜನ್ ಸಿಂಗ್ ಜಟಾಪಟಿ

Webdunia
ಗುರುವಾರ, 24 ಆಗಸ್ಟ್ 2017 (09:43 IST)
ನವದೆಹಲಿ: ಕ್ರಿಕೆಟಿಗ ಹರ್ಭಜನ್ ಸಿಂಗ್ ಹಿಂದಿ ಹೇರಿಕೆ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ಟ್ವಿಟರ್ ನಲ್ಲಿ ಅಭಿಮಾನಿ ಜತೆ ಈ ವಿಚಾರವಾಗಿ ಭಜಿ ಜಟಾಪಟಿ ನಡೆಸಿದ್ದಾರೆ.


 
ಇದೆಲ್ಲಾ ಪ್ರಾರಂಭವಾಗಿದ್ದು ವಿರಾಟ್ ಕೊಹ್ಲಿ ಹಾಕಿದ ಒಂದು ಫೋಟೋದಿಂದ. ನಾನೊಂದು ಹೊಸ ಸ್ಪೀಕರ್ ಕೊಂಡು ಕೊಂಡೆ ಎಂದು ಕೊಹ್ಲಿ ಫೋಟೋ ಹಾಕಿದ್ದರು. ಇದಕ್ಕೆ ಇಂಗ್ಲಿಷ್ ನಲ್ಲಿ ಪ್ರತಿಕ್ರಿಯಿಸಿದ್ದ ಭಜಿ ಸೆಂಡ್ ಮಿ ಒನ್ ಎಂದಿದ್ದರು.

ಭಜಿ ಇಂಗ್ಲಿಷ್ ನಲ್ಲಿ ಪ್ರತಿಕ್ರಿಯಿಸಿದ್ದನ್ನು ನೋಡಿ ಸುಗೇಶ್ ಪಥಿ ಎಂಬಾತ ಕೊನೆಗೂ ನೀವು ಇಂಗ್ಲಿಷ್ ನಲ್ಲಿ ಪೋಸ್ಟ್ ಮಾಡಿದಿರಿ ಎಂದಿದ್ದ. ಇದನ್ನು ನೋಡಿ ಕೆರಳಿದ ಭಜಿ, ಈ ಇಂಗ್ಲಿಷ್ ಜಿ ಯನ್ನು ನೋಡಿದ್ದೀರಾ? ಹಿಂದಿಯಲ್ಲಿ ಮಾತನಾಡುವುದಕ್ಕೆ ನಾಚಿಕೆಯೇ? ನಿಮಗೆ ನಾಚಿಕೆಯಾಗಬೇಕು ಎಂದು ಬೈದಿದ್ದಾರೆ.

ನಂತರ  ತಿಳಿದುಬಂದಿದ್ದೇನೆಂದರೆ,  ಈ ವ್ಯಕ್ತಿ ಚೆನ್ನೈಮೂಲದವನು. ಈತನಿಗೆ ಹಿಂದಿ ಬರುತ್ತಿರಲಿಲ್ಲ. ಹೀಗಾಗಿ ಈ ಸಂಭಾಷಣೆಯೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ.. ನಟಿ ರಮ್ಯಾಗೆ ಬಿಜೆಪಿ ಕಾರ್ಯಕರ್ತರು ಕಳುಹಿಸಿಕೊಟ್ಟ ಸ್ಪೆಷಲ್ ಗಿಫ್ಟ್!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments