ಕೊರೋನಾ ವ್ಯಾಕ್ಸಿನ್ ನಮಗೆ ಬೇಡ ಎಂದಿದ್ದಕ್ಕೆ ಹಿಗ್ಗಾ ಮುಗ್ಗಾ ಬೈಸಿಕೊಂಡ ಹರ್ಭಜನ್ ಸಿಂಗ್

Webdunia
ಶುಕ್ರವಾರ, 4 ಡಿಸೆಂಬರ್ 2020 (10:05 IST)
ನವದೆಹಲಿ: ನಮ್ಮ ದೇಶಕ್ಕೆ ಕೊರೋನಾ ವ್ಯಾಕ್ಸಿನ್ ನ ಅಗತ್ಯ ಪ್ರಶ್ನಿಸಿದ್ದಕ್ಕೆ ಕ್ರಿಕೆಟ್ ಹರ್ಭಜನ್ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾ ಮುಗ್ಗಾ ಟ್ರೋಲ್ ಗೊಳಗಾಗಿದ್ದಾರೆ.


ವಿವಿಧ ದೇಶಗಳಲ್ಲಿ ವ್ಯಾಕ್ಸಿನ್ ಬಳಿಕ ಕೊರೋನಾ ಪ್ರಕರಣ ಇಳಿಕೆ ಪ್ರಮಾಣದ ಅಂಕಿ ಅಂಶ ಪ್ರಕಟಿಸಿದ ಭಜಿ, ಭಾರತದಲ್ಲಿ ವ್ಯಾಕ್ಸಿನ್ ಇಲ್ಲದೆಯೇ 94% ಇಳಿಕೆಯಾಗಿದೆ. ಹಾಗಿದ್ದ ಮೇಲೆ ಭಾರತಕ್ಕೆ ವ್ಯಾಕ್ಸಿನ್ ‍ನ ಅಗತ್ಯವೇನು ಎಂದು ಪ್ರಶ್ನಿಸಿದ್ದಾರೆ. ಭಜಿ ಹೀಗೆ ಪ್ರಶ್ನಿಸಿದ್ದಕ್ಕೆ ಕೆಲವರು ಮೊದಲು ನಿಮ್ಮ ವ್ಯಾಟ್ಸಪ್ ಡಿಲೀಟ್ ಮಾಡಿ ಎಂದಿದ್ದಾರೆ. ಇಂತಹ ಸ್ಟುಪಿಡ್ ಟ್ವೀಟ್ ಮಾಡಬೇಡಿ ಎಂದು ಮತ್ತೆ ಕೆಲವರು ಬೈದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮುಂದಿನ ಸುದ್ದಿ
Show comments