Select Your Language

Notifications

webdunia
webdunia
webdunia
webdunia

ಕೆಎಲ್ ರಾಹುಲ್ ಗೆ ತಂಡದಲ್ಲಿ ಈ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ ಹರ್ಭಜನ್ ಸಿಂಗ್

ಕೆಎಲ್ ರಾಹುಲ್ ಗೆ ತಂಡದಲ್ಲಿ ಈ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ ಹರ್ಭಜನ್ ಸಿಂಗ್
ಸಿಡ್ನಿ , ಸೋಮವಾರ, 23 ನವೆಂಬರ್ 2020 (09:07 IST)
ಸಿಡ್ನಿ: ಟೆಸ್ಟ್ ಸರಣಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಪ್ರತಿಭಾವಂತ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ಅವರ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ನೀಡಬೇಕು ಎಂದು ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


‘ಕೆಎಲ್ ಒಬ್ಬ ಪ್ರತಿಭಾವಂತ ಕ್ರಿಕೆಟಿಗ. ಅವರು ಯಾವುದೇ ಸ್ಥಾನ ನೀಡಿದರೂ ಆಡುವ ಸಾಮರ್ಥ್ಯ ಹೊಂದಿದ್ದಾರೆ. ಕೊಹ್ಲಿ ಅನುಪಸ್ಥಿತಿಯಲ್ಲಿ ಅವರು ಆಡುವ ನಾಲ್ಕನೇ ಕ್ರಮಾಂಕಕ್ಕೆ ರಾಹುಲ್ ಸೂಕ್ತ. ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿ’ ಎಂದು ಭಜಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 13 ವೀಕ್ಷಣೆಯಲ್ಲೂ ದಾಖಲೆ