ಚೆನ್ನೈ ತಂಡದೊಂದಿಗೆ ಯುಎಇಗೆ ಪ್ರಯಾಣ ಬೆಳೆಸಲ್ಲ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್

Webdunia
ಗುರುವಾರ, 20 ಆಗಸ್ಟ್ 2020 (13:39 IST)
ಚೆನ್ನೈ: ಐಪಿಎಲ್ 13 ಯಲ್ಲಿ ಪಾಲ್ಗೊಳ್ಳಲು ಯುಎಇಗೆ ತೆರಳಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದೊಂದಿಗೆ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಪ್ರಯಾಣಿಸಲ್ಲ. ಇದಕ್ಕೆ ಕಾರಣವೇನು ಗೊತ್ತಾ?


ಹರ್ಭಜನ್ ಸಿಂಗ್ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಅಮ್ಮನಿಗಾಗಿ ಚೆನ್ನೈ ತಂಡದ ಜತೆಗೇ ಯುಎಇಗೆ ತೆರಳದೇ ಇರಲು ಭಜಿ ನಿರ್ಧರಿಸಿದ್ದಾರೆ.

ಈಗಾಗಲೇ ಧೋನಿ ನೇತೃತ್ವದಲ್ಲಿ ಚೆನ್ನೈನಲ್ಲಿ ಸಿಎಸ್ ಕೆ ಅಭ‍್ಯಾಸ ಆರಂಭಿಸಿದೆ. ಆದರೆ ರವೀಂದ್ರ ಜಡೇಜಾ, ಹರ್ಭಜನ್ ಅಲ್ಲದೆ, ಶ್ರಾದ್ಧೂಲ್ ಠಾಕೂರ್ ಇನ್ನೂ ಬಂದಿಲ್ಲ. ದುಬೈಗೆ ತೆರಳುವ ಮೊದಲು ಆಟಗಾರರು ಕೊರೋನಾ ಟೆಸ್ಟ್ ಗೊಳಗಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಐಪಿಎಲ್ 2026: ಧೋನಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಹರ್ಲೀನ್ ಡಿಯೋಲ್ ಪ್ರಶ್ನೆಗೆ ಎಲ್ಲರಿಗೂ ನಗು

ಮುಂದಿನ ಸುದ್ದಿ
Show comments