Webdunia - Bharat's app for daily news and videos

Install App

ಮಹಿಳೆ, ಸೆಕ್ಸ್ ಬಗ್ಗೆ ಬಾಯಿಗೆ ಬಂದ ಹಾಗೆ ಮಾತಾಡಿದ ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಗೆ ನೋಟಿಸ್

Webdunia
ಬುಧವಾರ, 9 ಜನವರಿ 2019 (15:51 IST)
ಮುಂಬೈ: ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ಸಹ ಆಟಗಾರ ಕೆಎಲ್ ರಾಹುಲ್ ಜತೆಗೆ ಪಾಲ್ಗೊಂಡಿದ್ದ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ  ತಮ್ಮ ಮಾತಿಗೆ ಕ್ಷಮೆ ಯಾಚಿಸಿದ್ದಾರೆ. ಹಾಗಿದ್ದರೂ ಇಬ್ಬರೂ ಆಟಗಾರರ ಮೇಲೆ ಇದೀಗ ಬಿಸಿಸಿಐ ನೋಟಿಸ್ ಜಾರಿ ಮಾಡಿದೆ.


ಶೋನಲ್ಲಿ ಕರಣ್ ಜೋಹರ್ ಹಾರ್ದಿಕ್ ಲವ್ ಲೈಫ್, ಮಹಿಳೆಯರ ಬಗ್ಗೆ ಮತ್ತು ಸೆಕ್ಸ್ ಬಗ್ಗೆ ಪ್ರಶ್ನೆ ಮಾಡಿದ್ದರು. ಈ ಸಂದರ್ಭದಲ್ಲಿ ಹಾರ್ದಿಕ್ ಮಹಿಳೆಯರ ಬಗ್ಗೆ ಮತ್ತು ಲವ್ ಲೈಫ್ ಬಗ್ಗೆ ಹಗುರವಾಗಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ರಾಹುಲ್ ಕೂಡಾ ಹಾರ್ದಿಕ್ ಸಮರ್ಥಿಸುವಂತೆ ಮಾತನಾಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಇದು ವಿವಾದವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಹಾರ್ದಿಕ್ ‘ನಾನು ಬಾಯ್ತಪ್ಪಿ ಆಡಿದ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ’ ಎಂದು ಟ್ವಿಟರ್ ಮೂಲಕ ಕ್ಷಮೆ ಯಾಚಿಸಿದ್ದಾರೆ. ಆದರೆ ಹಾರ್ದಿಕ್ ಕ್ಷಮೆಯಿಂದ ತೃಪ್ತರಾಗ ಬಿಸಿಸಿಐ ಆಡಳಿತಾಧಿಕಾರಿಗಳು ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಇದರಿಂದಾಗಿ ಇಬ್ಬರೂ ಆಟಗಾರರು ಸಂಕಷ್ಟಕ್ಕೀಡಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಟೆಸ್ಟ್ ಪರೀಕ್ಷೆ

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ರಾಜೀನಾಮೆ: ದಿಡೀರ್ ನಿರ್ಧಾರದ ಹಿಂದಿದೆ ಕಾರಣ

ಮುಂದಿನ ಸುದ್ದಿ