Publish Date: Thu, 15 Feb 2018 (07:27 IST)
Updated Date: Thu, 15 Feb 2018 (07:32 IST)
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರು ಝಾಗಲ್ ಕಂಪನಿಯ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಹಾರ್ದಿಕ್ ಪಾಂಡ್ಯ ಅವರ ರಾಯಭಾರತ್ವದ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಸಂಸ್ಥಾಪಕ ರಾಜ್.ಎನ್.ಫನಿ, ಪಾಂಡ್ಯ ಅವರು ರಾಯಭಾರಿಯಾಗಿ ಆಯ್ಕೆಯಾಗಿರುವುದಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಡಿಜಿಟಲ್ ಪಾವತಿ ಕಂಪನಿಯಾಗಿರುವ ಝಾಗಲ್ 25 ಲಕ್ಷ ಬಳಕೆದಾರರನ್ನು ಹೊಂದಿದೆ. ಗಿಫ್ಟ್ ಕಾರ್ಡ್, ಪ್ರಿಪೇಡ್ ಕಾರ್ಡ್‌ಗಳ ಮೂಲಕ ದೇಶದ 9 ನಗರಗಳಲ್ಲಿ ಇದು ಅಸ್ತಿತ್ವವನ್ನು ಹೊಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ