ಹಾರ್ದಿಕ್ ಪಾಂಡ್ಯ ಝಾಗಲ್ ರಾಯಭಾರಿಯಾಗಿ ನೇಮಕ

Webdunia
ಗುರುವಾರ, 15 ಫೆಬ್ರವರಿ 2018 (07:27 IST)
ಬೆಂಗಳೂರು: ಭಾರತ ಕ್ರಿಕೆಟ್‌ ತಂಡದ ಆಟಗಾರ ಹಾರ್ದಿಕ್‌ ಪಾಂಡ್ಯ ಅವರು ಝಾಗಲ್‌ ಕಂಪನಿಯ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.


ಹಾರ್ದಿಕ್ ಪಾಂಡ್ಯ ಅವರ ರಾಯಭಾರತ್ವದ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಸಂಸ್ಥಾಪಕ ರಾಜ್‌.ಎನ್‌.ಫನಿ, ಪಾಂಡ್ಯ ಅವರು ರಾಯಭಾರಿಯಾಗಿ ಆಯ್ಕೆಯಾಗಿರುವುದಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.


ಡಿಜಿಟಲ್‌ ಪಾವತಿ ಕಂಪನಿಯಾಗಿರುವ ಝಾಗಲ್‌ 25 ಲಕ್ಷ ಬಳಕೆದಾರರನ್ನು ಹೊಂದಿದೆ. ಗಿಫ್ಟ್‌ ಕಾರ್ಡ್‌, ಪ್ರಿಪೇಡ್‌ ಕಾರ್ಡ್‌ಗಳ ಮೂಲಕ ದೇಶದ 9 ನಗರಗಳಲ್ಲಿ ಇದು ಅಸ್ತಿತ್ವವನ್ನು ಹೊಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments