Webdunia - Bharat's app for daily news and videos

Install App

`ಹಾರ್ದಿಕ್ ಪಾಂಡ್ಯ ಟೆಸ್ಟ್ ಕ್ರಿಕೆಟ್`ನಲ್ಲೂ ಒಳ್ಳೆಯ ಆಲ್ರೌಂಡರ್ ಆಗಬಲ್ಲರು’

Webdunia
ಮಂಗಳವಾರ, 7 ಫೆಬ್ರವರಿ 2017 (19:07 IST)
ಬಾಂಗ್ಲಾದೇಶ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಾರನ್ನ ಆಯ್ಕೆ ಮಾಡಿರುವ ಕುರಿತು ಹಲವರು ಮೂಗು ಮುರಿದಿದ್ದುಂಟು. ಟಿ-20 ಮತ್ತು ಏಕದಿನ ಕ್ರಿಕೆಟ್ ಸ್ಪೆಷಲಿಸ್ಟ್ ಹಾರ್ದಿಕ್ ಪಾಂಡ್ಯಾ ಟೆಸ್ಟ್`ನಲ್ಲಿ ಹೇಗೆ ಸಫಲರಾಗುತ್ತಾರೆ ಎಂದು ಟೀಕಿಸುವವರೂ ಕಡಿಮೆ ಇಲ್ಲ. ದರೆ, ಟೀಮ್ ಇಂಡಿಯಾದ ಹೆಡ್ ಕೋಚ್ ಅನಿಲ್ ಕುಂಬ್ಳೆ, ಹಾರ್ದಿಕ್ ಆಯ್ಕೆಯನ್ನ ಸಮರ್ಥಿಸಿಕೊಂಡಿದ್ದಾರೆ.

ಎಲ್ಲ ಮಾದರಿಯ ಕ್ರಿಕೆಟ್`ನಲ್ಲೂ ಹಾರ್ದಿಕ್ ಪಾಂಡ್ಯಾರನ್ನ ಆಡಿಸುವುದು ನಮ್ಮ ಉದ್ದೇಶ. ಟೆಸ್ಟ್ ಕ್ರಿಕೆಟ್`ನಲ್ಲೂ ಯಶಸ್ಸು ಗಳಿಸುವ ಸಾಮರ್ಥ್ಯ ಹಾರ್ದಿಕ್ ಪಾಂಡ್ಯಾಗಿದೆ. ಹಾರ್ದಿಕ್`ರಂತಹ ಟಗಾರರು ಸಿಗುವುದು ತೀರಾ ವಿಳಂಬ. ಬ್ಬ ಬ್ಯಾಟ್ಸ್`ಮನ್ 140 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವುದು ವಿರಳ. ಮಧ್ಯಮ, ಕೆಳ ಕ್ರಮಾಂಕದಲ್ಲೂ ಆಡುವ ಸಾಮರ್ಥ್ಯ ಅವರಿಗಿದೆ ಎಂದ ಕುಂಬ್ಳೆ ಹೇಳಿದ್ದಾರೆ.

 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

DCvsGT Match:ಯಾರ್ಕರ್‌ನೊಂದಿಗೆ ಕೆಎಲ್ ರಾಹುಲ್‌ ವಿಕೆಟ್ ಕಿತ್ತ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

IPL 2025 RCB vs PBKS: ಬೆಂಗಳೂರು ನಿಮ್ಗೆ ಬಿಟ್ಟುಕೊಟ್ವಿ, ಪಂಜಾಬ್ ನಲ್ಲಿ ಬಿಡೋ ಮಾತೇ ಇಲ್ಲ

ಮುಂದಿನ ಸುದ್ದಿ
Show comments