ಹಾರ್ದಿಕ್ ಪಾಂಡ್ಯ ತೊಟ್ಟಿದ್ದ ಈ ಟಿ-ಶರ್ಟ್ ಬೆಲೆ ಕೇಳಿದರೆ ಬೆಚ್ಚಿ ಬೀಳುತ್ತೀರಿ!

Webdunia
ಶುಕ್ರವಾರ, 3 ಮೇ 2019 (06:30 IST)
ಮುಂಬೈ: ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಆಡುವ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಡ್ರೆಸ್ ಬಗ್ಗೆ ವಿಪರೀತ ಕಾಳಜಿ ವಹಿಸುತ್ತಾರೆ.


ಸ್ಟೈಲಿಶ್ ಡ್ರೆಸ್,  ಚೈನು, ಬ್ರೇಸ್ ಲೆಟ್ ಗಳಿಲ್ಲದೇ ಅವರು ಹೊರಗೆ ಕಾಣಿಸಿಕೊಳ್ಳುವವರೇ ಅಲ್ಲ. ಇದೀಗ ಪಾಂಡ್ಯ ಒಂದು ವಿಶೇಷ ಟಿ-ಶರ್ಟ್ ಧರಿಸಿಕೊಂಡು ಕ್ಯಾಮರಾ ಕಣ್ಣಿಗೆ ಬಿದ್ದಿದ್ದು, ಆ ಟಿ ಶರ್ಟ್ ಬೆಲೆ ಕೇಳಿದರೆ ಬೆಚ್ಚಿಬೀಳುವುದು ಖಚಿತ!

ಯಾಕೆಂದರೆ ಈ ಟಿ ಶರ್ಟ್ ಬೆಲೆ ಬರೋಬ್ಬರಿ 1,01,999 ರೂ.ಗಳು! ಈ ಬೆಲೆಗೆ ಮುಂಬೈನ ಬಾಂದ್ರಾದಂತಹ ಪ್ರತಿಷ್ಠಿತ ಬಡಾವಣೆಯಲ್ಲಿ ಮೂರು ಬೆಡ್ ರೂಂ ಮನೆಯನ್ನು ಬಾಡಿಗೆಗೆ ಪಡೆದುಕೊಳ್ಳಬಹುದು! ಅಷ್ಟೊಂದು ದುಬಾರಿ ಈ ಟಿ ಶರ್ಟ್!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments