Webdunia - Bharat's app for daily news and videos

Install App

ಈ ಬಾಲಿವುಡ್ ಬೆಡಗಿಯೊಂದಿಗೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಲವ್ವಿ ಡವ್ವಿ?!

Webdunia
ಬುಧವಾರ, 10 ಜನವರಿ 2018 (17:39 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪ್ರೀತಿಯಲ್ಲಿ ಬಿದ್ದಿದ್ದಾರಾ? ಹಾಗೊಂದು ಗಾಸಿಪ್ ಹರಡಿದೆ.
 

ಹಾರ್ದಿಕ್, ಬಾಲಿವುಡ್ ಬೆಡಗಿ, ಸ್ವೀಡಿಶ್ ಚೆಲುವೆ ಎಲ್ಲಿ ಅವ್ರಮ್ ಜತೆ  ಪ್ರೀತಿ ಬಲೆಗೆ ಬಿದ್ದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಇದಕ್ಕೆ ಪುಷ್ಠಿ ಎಂಬಂತೆ ಎಲ್ಲಿ, ಹಾರ್ದಿಕ್ ಸಹೋದರ ಕೃಣಾಲ್ ಪಾಂಡ್ಯ ಮದುವೆಗೆ ಆಗಮಿಸಿದ್ದರು.

ಅಷ್ಟೇ ಅಲ್ಲದೆ, ಹಾರ್ದಿಕ್ ಕುಟುಂಬದವರ ಜತೆ ಫೋಟೋ ತೆಗೆಸಿಕೊಂಡಿದ್ದರು. ಈ ವೇಳೆ ಹಾರ್ದಿಕ್ ಬಳಿಯೇ ಎಲ್ಲಿ ನಿಂತಿದ್ದರು. ಆದರೆ ಇಬ್ಬರೂ ಇನ್ನೂ ತಮ್ಮ ಸಂಬಂಧವನ್ನು ಅಧಿಕೃತವಾಗಿ ಬಹಿರಂಗಪಡಿಸಿಕೊಂಡಿಲ್ಲ. ಒಂದು ವೇಳೆ ಈ ಸುದ್ದಿ ನಿಜವಾದರೆ, ಮತ್ತೊಬ್ಬ ಬಾಲಿವುಡ್ ತಾರೆ, ಕ್ರಿಕೆಟ್ ತಾರೆ ಜೋಡಿಯಂತಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments