ಕ್ರಿಕೆಟ್ ನಿಂದ ಬ್ರೇಕ್ ತೆಗೆದುಕೊಂಡಿರುವ ಹಾರ್ದಿಕ್ ಪಾಂಡ್ಯಗೆ ಈಗ ಫುಲ್ ಟೈಂ ಇದೇ ಕೆಲಸ!

Webdunia
ಬುಧವಾರ, 23 ಡಿಸೆಂಬರ್ 2020 (09:17 IST)
ಮುಂಬೈ: ಟೀಂ ಇಂಡಿಯಾ ಸೀಮಿತ ಓವರ್ ಗಳ ಸರಣಿ ಮುಗಿಸಿ ತವರಿಗೆ ಮರಳಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಬಿಡುವಿನ ವೇಳೆಯನ್ನೂ ಸರಿಯಾಗಿಯೇ ಸುದಪಯೋಗಪಡಿಸಿಕೊಳ್ಳುತ್ತಿದ್ದಾರೆ.


ಪಾಂಡ್ಯ ಸದ್ಯಕ್ಕೆ ಮುಂಬೈನ ತಮ್ಮ ಮನೆಯಲ್ಲಿ ಮಗ ಅಗಸ್ತ್ಯನಿಗೆ ಬೇಬಿ ಸಿಟ್ಟರ್ ಆಗಿದ್ದಾರೆ! ಮಗನಿಗೆ ಸ್ನಾನ ಮಾಡಿಸುವುದು, ಹಾಲು ಕುಡಿಸುವುದು, ಆತನ ಜೊತೆ ಆಡುವುದು ಇತ್ಯಾದಿ ಮಾಡುತ್ತಾ ಪಕ್ಕಾ ತಂದೆಯ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳುತ್ತೀರಾ ಎಂದು ಕೇಳಿದಾಗ ಪಾಂಡ್ಯ ಇಲ್ಲ, ನನಗೆ ಸ್ವಲ್ಪ ದಿನ ನನ್ನ ಮಗನ ಜೊತೆ ಕಳೆಯಬೇಕೆಂದಿದ್ದರು. ಅದನ್ನೀಗ ಅವರು ಸರಿಯಾಗಿಯೇ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments