Select Your Language

Notifications

webdunia
webdunia
webdunia
webdunia

ಮದುವೆಗೂ ಮುನ್ನ ತಂದೆಯಾಗ್ತಿರುವ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ

ಮದುವೆಗೂ ಮುನ್ನ ತಂದೆಯಾಗ್ತಿರುವ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ
ಮುಂಬೈ , ಸೋಮವಾರ, 1 ಜೂನ್ 2020 (10:00 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಗೆಳತಿ ನತಾಶಾ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ವಿಚಾರವನ್ನು ಸ್ವತಃ ಹಾರ್ದಿಕ್ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡಿದ್ದಾರೆ.


ಇಬ್ಬರೂ ಹಲವು ದಿನಗಳಿಂದ ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದಾರೆ.  ಕೆಲವು ತಿಂಗಳುಗಳ ಹಿಂದಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇನ್ನೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿಲ್ಲ.

ಮದುವೆಗೂ ಮುನ್ನ ತಾವು ತಂದೆಯಾಗುತ್ತಿರುವ ವಿಚಾರವನ್ನು ಹಂಚಿಕೊಂಡಿರುವ ಹಾರ್ದಿಕ್ ನಮ್ಮ ಜೀವನದ ಅತ್ಯಂತ ಮಹತ್ವದ ಕ್ಷಣಗಳಿವು ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಕ್ ಆಗಿ ಕೂತಿದ್ದ ಧೋನಿ, ಇರ್ಫಾನ್ ಪಠಾಣ್ ಗೆ ಸಿನಿಮಾ ತೋರಿಸಿದ್ದ ರಾಹುಲ್ ದ್ರಾವಿಡ್