Select Your Language

Notifications

webdunia
webdunia
webdunia
webdunia

ಧೋನಿ ಪುತ್ರಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರಂತೆ ಹಾರ್ದಿಕ್ ಪಾಂಡ್ಯ

ಧೋನಿ ಪುತ್ರಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರಂತೆ ಹಾರ್ದಿಕ್ ಪಾಂಡ್ಯ
ಮುಂಬೈ , ಭಾನುವಾರ, 3 ನವೆಂಬರ್ 2019 (08:55 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದ ಕಾರಣದಿಂದಾಗಿ ಕಳೆದ ಕೆಲವು ದಿನಗಳಿಂದ ಕ್ರಿಕೆಟ್ ನಿಂದ ಬಿಡುವು ಪಡೆದಿದ್ದಾರೆ.


ಶಸ್ತ್ರ ಚಿಕಿತ್ಸೆಗೊಳಗಾಗಿರುವ ಪಾಂಡ್ಯ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದಾರೆ. ಈ ನಡುವೆ ಅವರು ಟೀಂ ಇಂಡಿಯಾದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಹುಡುಗಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರಂತೆ.

ಅವರು ಬೇರೆ ಯಾರೂ ಅಲ್ಲ, ಧೋನಿ ಪುತ್ರಿ ಜೀವಾ. ಕ್ರಿಕೆಟ್ ಪ್ರವಾಸದ ಸಂದರ್ಭದಲ್ಲಿ ಧೋನಿ ಜತೆಗೆ ತೆರಳುವ ಜೀವಾ ಎಲ್ಲಾ ಕ್ರಿಕೆಟಿಗರಿಗೆ ಅಚ್ಚುಮೆಚ್ಚು. ಎಲ್ಲರೊಂದಿಗೆ ಬೆರೆಯುವ ಈ ಮುದ್ದು ಹುಡುಗಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಪಾಂಡ್ಯ ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಜೀವಾ ಜತೆಗಿರುವ ಫೋಟೋವೊಂದನ್ನು ಪ್ರಕಟಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಬಾಂಗ್ಲಾ ಮೊದಲ ಟಿ20 ಇಂದು