Select Your Language

Notifications

webdunia
webdunia
webdunia
webdunia

ಮಗುವಿನ ಮುಖ ನೋಡಲು ಕಾದಿದ್ದಾರಂತೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ

ಮಗುವಿನ ಮುಖ ನೋಡಲು ಕಾದಿದ್ದಾರಂತೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ
ಮುಂಬೈ , ಗುರುವಾರ, 30 ಜುಲೈ 2020 (11:55 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಗೆಳತಿ ನತಾಶಾ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದು ಎಲ್ಲರಿಗೂ ಗೊತ್ತೇ ಇದೆ.

ಹಾರ್ದಿಕ್ ತುಂಬು ಗರ್ಭಿಣಿಯಾಗಿರುವ ಗೆಳತಿ ನತಾಶಾ ಜತೆಗಿನ ಫೋಟೋವೊಂದನ್ನು ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದು, ‘ಕಮಿಂಗ್ ಸೂನ್’ ಎಂದು ಬರೆದುಕೊಂಡಿದ್ದಾರೆ. ಮಗುವಿನ ಆಗಮನಕ್ಕಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. ನತಾಶಾಳ ಪ್ರೆಗ್ನೆನ್ಸಿ ಫೋಟೋ ಶೂಟ್ ಫೋಟೋಗಳು ವೈರಲ್ ಆಗಿತ್ತು. ಇದಕ್ಕೆ ಕ್ರಿಕೆಟಿಗ ಕೆಎಲ್ ರಾಹುಲ್ ಸೇರಿದಂತೆ ಸೆಲೆಬ್ರಿಟಿಗಳೂ ಕಾಮೆಂಟ್ ಮಾಡಿ ಮೆಚ್ಚುಗೆ ಸೂಚಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಆಗಸ್ಟ್ ನಲ್ಲೇ ಯುಎಇಗೆ ಹಾರಲಿರುವ ಧೋನಿ ನೇತೃತ್ವದ ಸಿಎಸ್ ಕೆ