Daily Horoscope
✕

ಮಗುವಿನ ಮುಖ ನೋಡಲು ಕಾದಿದ್ದಾರಂತೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ

Webdunia
ಗುರುವಾರ, 30 ಜುಲೈ 2020 (11:55 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಗೆಳತಿ ನತಾಶಾ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದು ಎಲ್ಲರಿಗೂ ಗೊತ್ತೇ ಇದೆ.

ಹಾರ್ದಿಕ್ ತುಂಬು ಗರ್ಭಿಣಿಯಾಗಿರುವ ಗೆಳತಿ ನತಾಶಾ ಜತೆಗಿನ ಫೋಟೋವೊಂದನ್ನು ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದು, ‘ಕಮಿಂಗ್ ಸೂನ್’ ಎಂದು ಬರೆದುಕೊಂಡಿದ್ದಾರೆ. ಮಗುವಿನ ಆಗಮನಕ್ಕಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. ನತಾಶಾಳ ಪ್ರೆಗ್ನೆನ್ಸಿ ಫೋಟೋ ಶೂಟ್ ಫೋಟೋಗಳು ವೈರಲ್ ಆಗಿತ್ತು. ಇದಕ್ಕೆ ಕ್ರಿಕೆಟಿಗ ಕೆಎಲ್ ರಾಹುಲ್ ಸೇರಿದಂತೆ ಸೆಲೆಬ್ರಿಟಿಗಳೂ ಕಾಮೆಂಟ್ ಮಾಡಿ ಮೆಚ್ಚುಗೆ ಸೂಚಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ: ವೇಳಾಪಟ್ಟಿ, ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಭಾರತ ಜಿಂಬಾಬ್ವೆ ಮಹಿಳಾ 2ನೇ ಟಿ20 ಪಂದ್ಯ: ಸಮಯ ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ನಂಗ್ಯಾಕೆ ಅವಕಾಶ ಸಿಗಲಿಲ್ಲ….ಡ್ರೆಸ್ಸಿಂಗ್ ರೂಮ್ ಮೆಟ್ಟಿಲುಗಳ ಮೇಲೆ ಒಂಟಿಯಾಗಿ ಕುಳಿತ ವೈಭವ್

ಒಳ್ಳೆದು ಮಾಡು ನಿಕಿ.. ಬೆಂಗಳೂರು ಪರ ಆಡೋದು ಮಾತ್ರವಲ್ಲ, ಕನ್ನಡವನ್ನೂ ಮಾತಾಡ್ತಾರೆ: ಸ್ಮೃತಿ ಮಂಧಾನ ಹೇಗೆ ಮಾತಾಡಿದ್ರು ನೋಡಿ Video

IND vs WI: ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ನಡುವೆ ಇಂದು ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಾ

ಮುಂದಿನ ಸುದ್ದಿ
Show comments